ವಿದೇಶನಿಜ್ಜರ್ ಹತ್ಯೆ: ರಾಜತಾಂತ್ರಿಕ ಕಿರಿಕ್ ಬಳಿಕ ಬೆಂಗಳೂರು, ಚಂಡೀಗಢ, ಮುಂಬೈನಲ್ಲಿ ವೀಸಾ ಸೇವೆ ಸ್ಥಗಿತಗೊಳಿಸಿದ ಕೆನಡಾ
ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಮತ್ತಷ್ಟು ಉದ್ನಿಗ್ನತೆ ಉಂಟಾಗಿದ್ದು, ಭಾರತದಿಂದ 41 ರಾಜತಾಂತ್ರಿಕರನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ಕೆನಡಾ ರಾಷ್ಟ್ರ, ಬೆಂಗಳೂರು, ಚಂಡೀಗಢ, ಮುಂಬೈ ಮತ್ತು ದೆಹಲಿಯಲ್ಲಿ ಸಂಚರಿಸುವ ವೇಳೆ ಎಚ್ಚರದಿಂದ ಇರುವಂತೆ ತನ್ನ ರಾಯಭಾರ ಸಿಬ್ಬಂದಿ ಮತ್ತು ನಾಗರೀಕರಿಗೆ ಸೂಚನೆ ನೀಡಿದೆ.