ಪಾಕಿಸ್ತಾನದಲ್ಲಿ ಬಂಧಿತನಾಗಿರುವ ಭಾರತೀಯ ಮಾಜಿ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ನಾಳೆ ಭೇಟಿಯಾಗಲು ಭಾರತದ ದೂತಾವಾಸದವರಿಗೆ ಪಾಕ್ ಸರ್ಕಾರ ಅನುಮತಿ ನೀಡಿದೆ.