ಸಿನಿಮಾ ಸುದ್ದಿಕಿರುತೆರೆ ನಿರೂಪಕನಾಗಿ ದರ್ಶನ್: 'ಡಿ ಬಾಸ್' ಹೇಳಿದ್ದೇನು ಗೊತ್ತೆ?
ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿರೂಪಕರಾಗಿ ಕಿರುತೆರೆಯಲ್ಲೂ ಧೂಳೆಬ್ಬಿಸಲಿದ್ದಾರೆ ಎಂಬ ಬಿಸಿ ಬಿಸಿ ಹರಿದಾಡುತ್ತಿದೆ. ಈ ಸುದ್ದಿಯ ಬಗ್ಗೆ ಸ್ವತಃ ದರ್ಶನ್ ಅವರೇ ಸ್ಪಷ್ಟನೆ ನೀಡಿದ್ದಾರೆ.