ದೇಶಲೋಕಸಭೆಯಲ್ಲಿ ಟೆಲಿಕಾಂ ಮಸೂದೆ ಮಂಡನೆ: 'ರಾಷ್ಟ್ರೀಯ ಭದ್ರತೆ' ಉಲ್ಲೇಖಿಸಿ ಸೇವೆ ಸ್ಥಗಿತಗೊಳಿಸಲು, ಸ್ವಾಧೀನಕ್ಕೆ ಅನುಮತಿ
ದೂರಸಂಪರ್ಕ ವಲಯವನ್ನು ನಿಯಂತ್ರಿಸುವ 138 ವರ್ಷಗಳಷ್ಟು ಹಳೆಯದಾದ ಭಾರತೀಯ ಟೆಲಿಗ್ರಾಫ್ ಕಾಯಿದೆಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಸೋಮವಾರ ದೂರಸಂಪರ್ಕ ಮಸೂದೆ 2023 ಅನ್ನು ಲೋಕಸಭೆಯಲ್ಲಿ...