ರಾಜ್ಯಸ್ಮಾರ್ಟ್ ಮೀಟರ್ ಟೆಂಡರ್ ಹಗರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಗೆ ರಿಲೀಫ್: ದೂರು ರದ್ದುಪಡಿಸಿದ ಹೈಕೋರ್ಟ್
ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಇತರೆ ಕಂಪೆನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಗುತ್ತಿಗೆ ನೀಡಲಾಗಿದೆ.