ದೃಢ

ಕೋವಿಡ್-19 ಸೋಂಕಿನಿಂದ ಗುಣಮುಖರಾದವರಿಗೆ ಮತ್ತೆ ಸೋಂಕು: ಬೆಂಗಳೂರಿನಲ್ಲಿ ಮೊದಲ ಪ್ರಕರಣ ದೃಢ
ಕೋವಿಡ್-19 ಸೋಂಕಿನಿಂದ ಗುಣಮುಖರಾದವರಿಗೆ ಮತ್ತೆ ಸೋಂಕು ಕಾಣಿಸಿಕೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಪ್ರಕರಣ ದೃಢಪಟ್ಟಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢ
ಜೂನ್ 25 ಮತ್ತು ಜುಲೈ 3 ರ ನಡುವೆ ಪರೀಕ್ಷೆ ಬರೆದ ಒಟ್ಟು 32 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.

ಮಂಡ್ಯ: ಮತ್ತೆ 35 ಮಂದಿಗೆ ಪಾಸಿಟಿವ್; 508 ರ ಗಡಿದಾಟಿದ ಸೋಂಕಿರ ಸಂಖ್ಯೆ, ರಾಜಕಾರಣಿ ಕುಟುಂಬಕ್ಕೂ ಅಂಟಿದ ಕೊರೋನಾ!
ಜಿಲ್ಲೆಯಲ್ಲಿ ರಾಜಕಾರಣಿಯೊಬ್ಬರ ಕುಟುಂಬದ 6 ಮಂದಿಯೂ ಸೇರಿದಂತೆ 35 ಮಂದಿಗೆ ಕೊರೋನಾ ಸೋಂಕು ದೃಢ ಪಟ್ಟಿದ್ದು, ಇದರೊಂದಿಗೆ ಮಂಡ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 508 ರ ಗಡಿದಾಟಿದೆ.ಇದುವರೆಗೂ ಒಟ್ಟಾರೆ 508 ಸೋಂಕಿತರ ಪೈಕಿ 355 ಮಂದಿ ಗುಣಮುಖರಾಗಿದ್ದಾರೆ 154 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಕೋವಿಡ್-19: ಒಂದೇ ದಿನ 12 ಹೊಸ ಪ್ರಕರಣ: ಸೋಂಕಿತರ ಸಂಖ್ಯೆ 175ಕ್ಕೇರಿಕೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂದು ಮತ್ತೆ 12 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 25 ಮಂದಿ ಗುಣಮುಖರಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆ,12 ಜನ ಡಿಸ್ಚಾರ್ಜ್ - ಹೆಲ್ತ್ ಬುಲೆಟಿನ್
ರಾಜ್ಯದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ರಾಜ್ಯ ಸರ್ಕಾರ ಇಂದು ಸಂಜೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಒಟ್ಟು 151 ಜನರಿಗೆ ಈ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 12 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಉಡುಪಿಯಲ್ಲಿ ಎರಡು ಹೊಸ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 83ಕ್ಕೇರಿಕೆ
ಉಡುಪಿಯಲ್ಲಿ ಇಂದು ಎರಡು ಹೊಸ ಕೋವಿಡ್–19 ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ 83 ಕ್ಕೆ ಏರಿಕೆಯಾಗಿದೆ

ಈಜಿಪ್ಟ್ ಗೂ ವ್ಯಾಪಿಸಿದ ಕೊರೋನಾ ವೈರಸ್ ಪ್ರಕರಣ
ವಿಶ್ವವನ್ನೆ ಬೆಚ್ಚಿಬೀಳಿಸಿರುವ ಕರೋನ ಸೋಂಕು ಈಜಿಪ್ಟ್‌ಗೂ ವ್ಯಾಪಿಸಿದ್ದು, ಅಲ್ಲಿ ಸೋಂಕಿನ ಮೊದಲ ಪ್ರಕರಣ ದೃಡಪಟ್ಟಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ

