ರಾಜ್ಯನಕಲಿ ಆಧಾರ್ ಕಾರ್ಡ್ ಬಳಕೆಗೆ ಕಡಿವಾಣ: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಧಾರ್ ದೃಢೀಕರಣ ಕಡ್ಡಾಯ!
ಎಲ್ಲಾ 256 ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇದನ್ನು ಅಳವಡಿಸಿದ್ದೇವೆ. ಈ ಹಿಂದೆ ನಕಲಿ ಆಧಾರ್ ಕಾರ್ಡ್ ತಯಾರಿಸಿ ತಮ್ಮ ಹೆಸರಿಗೆ ಆಸ್ತಿ ನೋಂದಾಯಿಸಲು ಜನರು ನಡೆಸಿದ ಪ್ರಯತ್ನಗಳ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.