ದೇಶ'ದೃಶ್ಯಂ' ಸಿನಿಮಾದಿಂದ ಪ್ರೇರಣೆ: ಗಂಡನ ಬಿಟ್ಟು ಲವರ್ ಜೊತೆಗೆ ಪರಾರಿಯಾಗಲು ಮೆಗಾ ಪ್ಲಾನ್; ಕಿರಾತಕ ಮಹಿಳೆ ಅಂದರ್!
ಅರೆಬೆಂದ ಶವಕ್ಕೆ ತನ್ನ ಬಟ್ಟೆ ಹಾಗೂ ಕಾಲುಂಗರ ಹಾಕುವ ಮೂಲಕ ಪ್ರಕರಣದಿಂದ ಬಚಾವ್ ಆಗಿ ಗಂಡನ ಬಿಟ್ಟು ಲವರ್ ಜೊತೆಗೆ ಪರಾರಿಯಾಗಲು ಕಿರಾತಕ ಮಹಿಳೆ ಪ್ಲಾನ್ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ