ದೃಷ್ಟಿ ದೋಷ

ಕಣ್ಣಿನ ದೃಷ್ಟಿ ಸಾಮರ್ಥ್ಯ ಹೆಚ್ಚಿಸಲು ಸುಲಭ ಮತ್ತು ಪರಿಣಾಮಕಾರಿ ಮಾರ್ಗಗಳು
ದೃಷ್ಟಿ ದೋಷ ಸರಿಪಡಿಸುವ ಮಸೂರಗಳು ಮತ್ತು ಶಸ್ತ್ರಚಿಕಿತ್ಸೆಗಳು ಲಭ್ಯವಿರುವ ಆಯ್ಕೆಗಳಿದ್ದರೂ, ಉತ್ತಮ ಆಯ್ಕೆ ಎಂದರೆ ಅದು ನೈಸರ್ಗಿಕ ಪ್ರಕ್ರಿಯೆಗಳು ಮಾತ್ರವೇ.. ನಿಮ್ಮ ಕಣ್ಣಿನ ಆರೋಗ್ಯ ಹೆಚ್ಚಿಸುವ ಕೆಲ ಆರೋಗ್ಯಕರ ಸಲಹೆಗಳು ಇಂತಿವೆ.

ಕಣ್ಣಿನ ದೃಷ್ಟಿ ಸಾಮರ್ಥ್ಯ ಹೆಚ್ಚಿಸಲು ಸರಳ ಮಾರ್ಗಗಳು
ದೈನಂದಿನ ಚಟುವಟಿಕೆಗಳಿಗೆ ಉತ್ತಮ ದೃಷ್ಟಿ ಅತ್ಯಗತ್ಯ, ಆದರೂ ಅನೇಕ ಜನರು ಆರೋಗ್ಯಕರ ದೃಷ್ಟಿಯನ್ನು ಕಾಪಾಡಿಕೊಳ್ಳಲು ಕಷ್ಟಪಡುತ್ತಾರೆ. ಕಣ್ಣಿನ ಆರೋಗ್ಯ ಹೆಚ್ಚಿಸುವ ಕೆಲ ಆರೋಗ್ಯಕರ ಸಲಹೆಗಳು ಇಂತಿವೆ.

ಮಾರಣಾಂತಿಕ ದಾಳಿ: ಒಂದು ಕಣ್ಣಿನ ದೃಷ್ಟಿ, ಕೈ ಸ್ವಾಧೀನ ಕಳೆದುಕೊಂಡ ಲೇಖಕ ಸಲ್ಮಾನ್ ರಶ್ದಿ
ಇತ್ತೀಚೆಗಷ್ಟೇ ದಾಳಿಗೆ ಒಳಗಾಗಿದ್ದ ಲೇಖಕ ಸಲ್ಮಾನ್ ರಶ್ದಿ ಒಂದು ಕಣ್ಣಿನ ದೃಷ್ಟಿ ಹಾಗೂ ಒಂದು ಕೈ ಸ್ವಾಧೀನ ಕಳೆದುಕೊಂಡಿದ್ದಾರೆ.

ದೃಷ್ಟಿ ದೋಷ ಹೊಂದಿದವರಿಗೆ ಸ್ವಯಂಚಾಲಿತ ವಾಕಿಂಗ್ ಸ್ಟಿಕ್ ರೂಪಿಸಿದ ಮೈಸೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು
ದೃಷ್ಟಿ ದೋಷ ಹೊಂದಿರುವವರಿಗೆ ಉಪಕಾರವಾಗುವ ನಿಟ್ಟಿನಲ್ಲಿ ಮೈಸೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ವತಂ ಚಾಲಿತ ವಾಕಿಂಗ್ ಸ್ಟಿಕ್ ನ್ನು ರೂಪಿಸಿದ್ದಾರೆ.

ತುಂಬಾ ಹೊತ್ತು ಮೊಬೈಲ್ ಪರದೆ ದಿಟ್ಟಿಸುವ ಮಕ್ಕಳಲ್ಲಿ ಸಮೀಪದೃಷ್ಟಿ ದೋಷ
ಕೊರೊನಾ ಕಾರಣದಿಂದ ಶಾಲೆಗಳು ಮುಚ್ಚಿರುವುದರಿಂದ ಈಗ ಎಲ್ಲಾ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಮೊಬೈಲ್ ಅನ್ನೇ ಅವಲಂಬಿಸಿದ್ದಾರೆ. ಇದರಿಂದ ಅವರ ಓದು ಮುಂದುವರಿಯುತ್ತಿದೆ ನಿಜ. ಆದರೆ ಹೊಸದೊಂದು ಸಮಸ್ಯೆಯನ್ನು ಇದು ತಂದೊಡ್ಡಿದೆ.

ಹೃದಯ 'ಸ್ಪರ್ಶಿ' ಪರಿಸ್ಥಿತಿ: ಕಣ್ಣಿನ ದೃಷ್ಟಿ ಸಮಸ್ಯೆ ಇರುವವರಿಗೆ ಕೋವಿಡ್-19 ನಿಂದಾದ ಅನನುಕೂಲಗಳು
ಮನುಕುಲ ಪರಸ್ಪರ ಸ್ಪರ್ಶಿಸುವುದಕ್ಕೂ ಹಿಂದೆ ಮುಂದೆ ಯೋಚಿಸುವಂತಹ ಪರಿಸ್ಥಿತಿ ತಂದೊಡ್ಡಿರುವ ಕೋವಿಡ್-19 ನಿಂದಾಗಿ ಜೀವನ ಶೈಲಿ ಬದಲಾಗಿದೆ. ಇದು ಕಣ್ಣಿನ ಸಮಸ್ಯೆ ಎದುರಿಸುತ್ತಿರುವವರಿಗೆ ಮತ್ತಷ್ಟು ಸಮಸ್ಯೆಗಳನ್ನು ತಂದೊಡ್ಡಿದೆ.

