ಸಿನಿಮಾ ಸುದ್ದಿBox Office Collection: 'They Call Him OG' ಅಬ್ಬರ; ಗಲ್ಲಾಪೆಟ್ಟಿಗೆಯಲ್ಲಿ ಕೂಲಿ, ಛಾವಾ ಹಿಂದಿಕ್ಕಿದ ಪವನ್ ಕಲ್ಯಾಣ್ ನಟನೆಯ ಚಿತ್ರ
ಈ ಬ್ಲಾಕ್ಬಸ್ಟರ್ ಪವನ್ ಕಲ್ಯಾಣ್ ಅವರ ಹಿಂದಿನ ಚಿತ್ರ 'ಹರಿ ಹರ ವೀರ ಮಲ್ಲು' ಗಿಂತ ಉತ್ತಮ ಆರಂಭ ಕಂಡಿದೆ. ಈ ಚಿತ್ರ ಮೊದಲ ದಿನವೇ 34 ಕೋಟಿ ರೂ. ಗಳಿಸಿತ್ತು.