ದೆವ್ವ

'ನಿಮ್ಮ ಪಿತಾಶ್ರೀಯವರ 70 ವರ್ಷಗಳ ಸರ್ವಾಧಿಕಾರದ ಫಲ; 'ಈದಿ ಅಮಿನ್' ಮಾದರಿಯಲ್ಲಿ ಕಲ್ಬುರ್ಗಿಯ ಜನತೆಯ ಜೀವ ಹೀರುವ ದೆವ್ವಗಳು ನೀವು'
ರಾಜಕೀಯ

'ನಿಮ್ಮ ಪಿತಾಶ್ರೀಯವರ 70 ವರ್ಷಗಳ ಸರ್ವಾಧಿಕಾರದ ಫಲ; 'ಈದಿ ಅಮಿನ್' ಮಾದರಿಯಲ್ಲಿ ಕಲ್ಬುರ್ಗಿಯ ಜನತೆಯ ಜೀವ ಹೀರುವ ದೆವ್ವಗಳು ನೀವು'

ತನ್ನ ತವರು ಜಿಲ್ಲೆಯನ್ನೇ ಅಭಿವೃದ್ಧಿಪಡಿಸಲು ಸಾಧ್ಯವಾಗದ ವ್ಯಕ್ತಿ ಕೋಮುವಾದದ ಕಾರಣಕ್ಕೆ ಕರಾವಳಿಗೆ ಐಟಿ ಕಂಪನಿಗಳು ಬರುತ್ತಿಲ್ಲ ಎಂದು ಉಯಿಲಿಡುತ್ತಿದ್ದಾರೆ. ಆದರೆ ಕರಾವಳಿ ಜಿಲ್ಲೆಗಳು ಹಿಂದುಳಿದ ಜಿಲ್ಲೆಗಳಲ್ಲ, ಏಕೆಂದರೆ ಇಲ್ಲಿ ಖರ್ಗೆ ಕುಟುಂಬ ಪಾರುಪಥ್ಯ ಸ್ಥಾಪಿಸಿಲ್ಲ

ಶಿವಮೊಗ್ಗ: ದೆವ್ವ ಬಿಡಿಸುವುದಾಗಿ ಮನಸೋ ಇಚ್ಛೆ ಥಳಿತ; ಅಸ್ವಸ್ಥಗೊಂಡು ಮಹಿಳೆ ಸಾವು
ರಾಜ್ಯ

ಶಿವಮೊಗ್ಗ: ದೆವ್ವ ಬಿಡಿಸುವುದಾಗಿ ಮನಸೋ ಇಚ್ಛೆ ಥಳಿತ; ಅಸ್ವಸ್ಥಗೊಂಡು ಮಹಿಳೆ ಸಾವು

ಆರೋಪಿ ಮೃತ ಗೀತಮ್ಮಳನ್ನು ಭಾನುವಾರ ರಾತ್ರಿ 9.30ರಿಂದ ಸೋಮವಾರ ಬೆಳಗಿನ ಜಾವ 1.30 ರವರೆಗೂ ಹಳೇ ಜಂಭರಘಟ್ಟೆ ಚೌಡಮ್ಮನ ದೇವಸ್ಥಾನದವರೆಗೂ ದೆವ್ವ ಬಿಟ್ಟಿಲ್ಲ ಎಂದು ಹೊಡೆದುಕೊಂಡು ಬಂದಿದ್ದಾಳೆ.

ಇಸ್ರೇಲ್ ಪ್ರಧಾನಿ ನೇತನ್ಯಾಹು 'ದೆವ್ವ-ಕ್ರೂರಿ': ಭಾರತ ಪ್ಯಾಲೆಸ್ತೀನ್ ಪರ ನಿಲ್ಲಬೇಕು; ಪ್ರಧಾನಿ ಮೋದಿಗೆ ಓವೈಸಿ ಆಗ್ರಹ
ದೇಶ

ಇಸ್ರೇಲ್ ಪ್ರಧಾನಿ ನೇತನ್ಯಾಹು 'ದೆವ್ವ-ಕ್ರೂರಿ': ಭಾರತ ಪ್ಯಾಲೆಸ್ತೀನ್ ಪರ ನಿಲ್ಲಬೇಕು; ಪ್ರಧಾನಿ ಮೋದಿಗೆ ಓವೈಸಿ ಆಗ್ರಹ

ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರನ್ನು ‘ದೆವ್ವ’ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಜರಿದಿದ್ದಾರೆ. ಅಷ್ಟೇ ಅಲ್ಲ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಬೆಂಬಲವನ್ನು ಗಾಜಾಪಟ್ಟಿ ಜನತೆಗೆ ನೀಡಬೇಕು ಎಂದು ಓವೈಸಿ ಆಗ್ರಹಿಸಿದ್ದಾರೆ.

ರೈತರ ಸಾವಿಗೆ ದೆವ್ವ-ಭೂತಗಳು ಕಾರಣ: ಮಧ್ಯಪ್ರದೇಶ ಸರ್ಕಾರದ ಬೇಜವಾಬ್ದಾರಿ ಹೇಳಿಕೆ
ದೇಶ

ರೈತರ ಸಾವಿಗೆ ದೆವ್ವ-ಭೂತಗಳು ಕಾರಣ: ಮಧ್ಯಪ್ರದೇಶ ಸರ್ಕಾರದ ಬೇಜವಾಬ್ದಾರಿ ಹೇಳಿಕೆ

ರೈತರ ಸರಣಿ ಸಾವಿಗೆ ಕಾರಣ ಸಾಲಬಾಧೆ ಮತ್ತು ಬೆಳೆ ನಾಶ ಕಾರಣ ಅಲ್ಲ ದೆವ್ವ-ಭೂತಗಳು ಕಾರಣ ಎಂದು ಮಧ್ಯ ಪ್ರದೇಶ ಸರ್ಕಾರ ಬೇಜವಾಬ್ದಾರಿ ಹೇಳಿಕೆ ನೀಡಿದೆ.

ಬೆಂಗಳೂರು: ದೆವ್ವ ಬಿಡಿಸುತ್ತೇವೆಂದು 13 ವರ್ಷದ ಬಾಲಕಿಯ ಹತ್ಯೆ
ರಾಜ್ಯ

ಬೆಂಗಳೂರು: ದೆವ್ವ ಬಿಡಿಸುತ್ತೇವೆಂದು 13 ವರ್ಷದ ಬಾಲಕಿಯ ಹತ್ಯೆ

13 ವರ್ಷಗ ಬಾಲಕಿಗೆ ದೆವ್ವ ಹಿಡಿದಿದೆ ಎಂದು ದೈಹಿಕ ಹಿಂಸೆ ನೀಡಿದ್ದರಿಂದಾಗಿ ಬಾಲಕಿ ಮೃತಪಟ್ಟಿರುವ ಘಟನೆ ಬೈಯಪ್ಪನಹಳ್ಳಿಯ ಮಲ್ಲೇಶಪಾಳ್ಯದಲ್ಲಿ ನಡೆದಿದೆ...

ನಿತೀಶ್ ಕುಮಾರ್ ಮತ್ತು ಮೋದಿ ನನ್ನ ಮನೆಯಲ್ಲಿ ದೆವ್ವ ಬಿಟ್ಟಿದ್ದಾರೆ: ತೇಜ ಪ್ರತಾಪ್
ದೇಶ

ನಿತೀಶ್ ಕುಮಾರ್ ಮತ್ತು ಮೋದಿ ನನ್ನ ಮನೆಯಲ್ಲಿ ದೆವ್ವ ಬಿಟ್ಟಿದ್ದಾರೆ: ತೇಜ ಪ್ರತಾಪ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನನ್ನ ಮನೆಗೆ ದೆವ್ವ ಬಿಟ್ಟಿದ್ದಾರೆ ಎಂದು ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಆರೋಪಿಸಿದ್ದಾರೆ....

'ದೆವ್ವ' ಬೆದರಿಸಿತೆಂದು ಮಗಳ ಕಿವಿಯನ್ನೇ ಕತ್ತರಿಸಿದೆ ತಂದೆ!
ದೇಶ

'ದೆವ್ವ' ಬೆದರಿಸಿತೆಂದು ಮಗಳ ಕಿವಿಯನ್ನೇ ಕತ್ತರಿಸಿದೆ ತಂದೆ!

ದೆವ್ವ ಬೆದರಿಸಿತೆಂದು ಹೇಳಿ ತಂದೆಯೊಬ್ಬ ಮೂರು ವರ್ಷದ ಮಗಳ ಮೇಲೆ ಕಿವಿಯನ್ನೇ ಕತ್ತರಿಸಿರುವ ವಿಚಿತ್ರ ಘಟನೆಯೊಂದು ರಾಜಧಾನಿ ದೆಹಲಿಯ ಜಿಟಿಬಿ ಎನ್ ಕ್ಲೇವ್'ನಲ್ಲಿ ನಡೆದಿದೆ...

ದೆವ್ವದ ಕಾಟಕ್ಕೆ ಹೆದರಿ ಅಧಿಕೃತ ಬಂಗಲೆ ತೊರೆದ ಬ್ರೆಜಿಲ್ ಅಧ್ಯಕ್ಷ
ವಿದೇಶ

ದೆವ್ವದ ಕಾಟಕ್ಕೆ ಹೆದರಿ ಅಧಿಕೃತ ಬಂಗಲೆ ತೊರೆದ ಬ್ರೆಜಿಲ್ ಅಧ್ಯಕ್ಷ

ದೆವ್ವದ ಕಾಟಕ್ಕೆ ಹೆದರಿ ಬ್ರೆಜಿಲ್ ಅಧ್ಯಕ್ಷ ಮೈಕೆಲ್‌ ಟೆಮರ್‌ ರಾಜಧಾನಿ ಬ್ರೆಸಿಲಿಯಾದಲ್ಲಿನ ತಮ್ಮ ಐಷಾರಾಮಿ ಬಂಗಲೆಯನ್ನು..

ರಾಹುಲ್ ಹೇಳಿಕೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ: ವೆಂಕಯ್ಯನಾಯ್ಡು
ದೇಶ

ರಾಹುಲ್ ಹೇಳಿಕೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ: ವೆಂಕಯ್ಯನಾಯ್ಡು

ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ದ ಕೇಂದ್ರ ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಕಿಡಿ ಕಾರಿದ್ದಾರೆ.