ದೆಹಲಿ ಅನ್ಲಾಕ್

ದೆಹಲಿಯಲ್ಲಿ ಮತ್ತಷ್ಟು ಅನ್ಲಾಕ್: ನಾಳೆಯಿಂದ ಬಾರ್, ರೆಸ್ಟೋರೆಂಟ್, ಪಾರ್ಕ್ ತೆರೆಯಲು ಅವಕಾಶ
ಕೊರೋನಾ ಎರಡನೇ ಅಲೆಯಿಂದಾಗಿ ಹೇರಲಾಗಿದ್ದ ನಿರ್ಬಂಧಗಳನ್ನು ಹಂತ ಹಂತವಾಗಿ ಅನ್ಲಾಕ್ ಮಾಡುತ್ತಿರುವ ದೆಹಲಿ ಸರ್ಕಾರ ಸೋಮವಾರದಿಂದ ಬಾರ್, ಸಾರ್ವಜನಿಕ ಉದ್ಯಾನವನಗಳನ್ನು ಪುನಃ ತೆರೆಯಲು ಅನುಮತಿ ನೀಡಿದೆ.

ದೆಹಲಿ ಅನ್‌ಲಾಕ್: ಪ್ರತಿದಿನ ಮಾಲ್, ಮಾರುಕಟ್ಟೆ, ಶೇ.50ರಷ್ಟು ಸಾಮರ್ಥ್ಯದೊಂದಿಗೆ ರೆಸ್ಟೋರೆಂಟ್ ಓಪನ್
ದೆಹಲಿ ಸರ್ಕಾರ ಹಂತಹಂತವಾಗಿ ಅನ್‌ಲಾಕ್ ಪ್ರಕ್ರಿಯೆ ಆರಂಭಿಸಿದ್ದು, ಜೂನ್ 14ರಿಂದ ಪ್ರತಿದಿನ ಮಾಲ್, ಮಾರುಕಟ್ಟೆ, ಶೇ.50ರಷ್ಟು ಸಾಮರ್ಥ್ಯದೊಂದಿಗೆ ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

