ದೆಹಲಿ ಅಬಕಾರಿ ಹಗರಣ

ಅಬಕಾರಿ ಹಗರಣ: ಕೇಜ್ರಿವಾಲ್, ಸಿಸೋಡಿಯಾ, ದುರ್ಗೇಶ್ ಪಾಠಕ್ ಪರ ಮೂವರು ಹಿರಿಯ ವಕೀಲರನ್ನು ನೇಮಿಸಲು ಹೈಕೋರ್ಟ್ ನಿರ್ಧಾರ
ದೆಹಲಿ ಹೈಕೋರ್ಟ್ ಮಾಜಿ ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್ ಮತ್ತು ಮನೀಷ್ ಸಿಸೋಡಿಯಾಗೆ ಹಿರಿಯ ವಕೀಲರನ್ನು 'ಅಮಿಕಸ್' (ನ್ಯಾಯಾಲಯದ ಸ್ನೇಹಿತ) ಎಂದು ನೇಮಿಸಲಿದೆ.

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ; Video
ಈ ಆದೇಶವನ್ನು ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಹೊರಡಿಸಿದ್ದು, ಆರೋಪಿಗಳ ವಿರುದ್ಧ ಅಭಿಯೋಜನಾ ಸಂಸ್ಥೆಯ ಸಾಕ್ಷ್ಯಗಳಿಗೆ ಬೆಂಬಲವಾಗುವ ಯಾವುದೇ ವಸ್ತುನಿಷ್ಠ ಸಾಕ್ಷ್ಯ ದೊರಕಿಲ್ಲವೆಂದು ನ್ಯಾಯಾಲಯ ಹೇಳಿದೆ.

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 6 ದಿನ ಇಡಿ ವಶಕ್ಕೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿ ಕೋರ್ಟ್ 6 ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಶುಕ್ರವಾರ ಆದೇಶಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ED ಕೇಸು: BRS ನಾಯಕಿ ಕವಿತಾಗೆ ಸುಪ್ರೀಂ ಕೋರ್ಟ್ ಜಾಮೀನು ನಕಾರ
ತೆಲಂಗಾಣ ವಿಧಾನ ಪರಿಷತ್ ಸದಸ್ಯೆ ಹಾಗೂ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಮಾರ್ಚ್ 15 ರಂದು ಬಂಧಿಸಲಾಗಿದ್ದು, ಪ್ರಕರಣದಲ್ಲಿ ಮಾರ್ಚ್ 23 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕವಿತಾರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಇಡಿ
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶನಿವಾರ ನ್ಯಾಯಾಲಯ ಮುಂದೆ ಹಾಜರುಪಡಿಸಿದೆ.

ಕೇಜ್ರಿವಾಲ್ ದೆಹಲಿ ಅಬಕಾರಿ ಹಗರಣದ 'ಕಿಂಗ್‌ಪಿನ್': ಬಿಜೆಪಿ
ಜಾರಿ ನಿರ್ದೇಶನಾಲಯದ ಸಮನ್ಸ್‌ಗಳನ್ನು ಪದೇ ಪದೇ ನಿರ್ಲಕ್ಷಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ, ಕೇಜ್ರಿವಾಲ್ ಆಪಾದಿತ ಅಬಕಾರಿ ಹಗರಣದ 'ಕಿಂಗ್‌ಪಿನ್' ಆಗಿರುವುದರಿಂದಲೇ ಅವರಿಗೆ ಬಂಧನದ ಭಯವಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಸಂಸದ ಸಂಜಯ್ ಸಿಂಗ್ ಬಂಧನ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬುಧವಾರ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದೆ.

ದೆಹಲಿ ಅಬಕಾರಿ ಪ್ರಕರಣ: ಮನೀಶ್ ಸಿಸೋಡಿಯಾ, ಪತ್ನಿ ಇತರರಿಗೆ ಸೇರಿದ 52 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ, ಅವರ ಪತ್ನಿ ಮತ್ತು ಇತರ ಕೆಲವು ಆರೋಪಿಗಳಿಗೆ ಸೇರಿದ 52 ಕೋಟಿ ರೂಪಾಯಿಗೂ ಹೆಚ್ಚು...

ದೆಹಲಿ ಅಬಕಾರಿ ಹಗರಣ: 9 ಗಂಟೆಗಳ ವಿಚಾರಣೆ ಬಳಿಕ ಸಿಬಿಐ ಕಚೇರಿಯಿಂದ ತೆರಳಿದ ಕೇಜ್ರಿವಾಲ್
ದೆಹಲಿ ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ ಪ್ರಕರಣ ಸಂಬಂಧ ಭಾನುವಾರ ದೆಹಲಿ ಮುಖ್ಯಮತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸತತ 9 ಗಂಟೆಗಳ ವಿಚಾರಣೆ ನಡೆಸಿದೆ.

