ದೇಶದೆಹಲಿ ಆ್ಯಸಿಡ್ ದಾಳಿ ಪ್ರಕರಣ: ಫ್ಲಿಪ್ ಕಾರ್ಟ್, ಅಮೇಜಾನ್ ಗೆ ಮಹಿಳಾ ಆಯೋಗ ನೋಟಿಸ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 17 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ ಖ್ಯಾತ ಇ-ಕಾಮರ್ಸ್ ತಾಣಗಳಾದ ಫ್ಲಿಪ್ ಕಾರ್ಟ್, ಅಮೇಜಾನ್ ಗೆ ನೋಟಿಸ್ ಜಾರಿ ಮಾಡಿದೆ.