ದೇಶ'ವ್ಯವಸ್ಥೆಯ ಅಣಕ, ನಾಚಿಕೆಗೇಡಿನ ಸಂಗತಿ'; ದೆಹಲಿಯ ಆಸಿಡ್ ದಾಳಿ ವಿಚಾರಣೆಯಲ್ಲಿ 16 ವರ್ಷ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕೆಂಡಾಮಂಡಲ!
ಇದನ್ನು ಕೇಳಿದ ಸಿಜೆಐ ಕಾಂತ್, ಆರೋಪಿಗಳ ವಿರುದ್ಧದ ವಿಚಾರಣೆ ಇನ್ನೂ ಬಾಕಿ ಇದೆಯೇ ಎಂದು ಕೇಳಿದರು. ರೋಹಿಣಿ ವಿಚಾರಣಾ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ವಿಚಾರಣೆಯಲ್ಲಿದೆ ಎಂದು ವಕೀಲರು ದೃಢಪಡಿಸಿದರು.