ದೇಶಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ, ಕೊಲೆ: ದೆಹಲಿ ಆಸ್ಪತ್ರೆಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ
ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್(FORDA) ಪ್ರಕಾರ, ಅನಿರ್ದಿಷ್ಟ ಮುಷ್ಕರದ ಸಮಯದಲ್ಲಿ, ಎಲ್ಲಾ ಹೊರರೋಗಿ ವಿಭಾಗಗಳು(ಒಪಿಡಿಗಳು), ಆಪರೇಷನ್ ಥಿಯೇಟರ್ಗಳು(ಒಟಿಗಳು) ಮತ್ತು ವಾರ್ಡ್ ಕರ್ತವ್ಯಗಳನ್ನು ಬಂದ್ ಮಾಡಲಾಗುವುದು.