ದೇಶಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸುಪ್ರೀಂಕೋರ್ಟ್ ಸೂಚನೆ
ರಾಷ್ಟ್ರರಾಜಧಾನಿಯಲ್ಲಿ ಜನರ ಪ್ರಾಣ ಕಾಪಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು ಪರಿಸರಕ್ಕೆ ಹಾನಿ, ಧಕ್ಕೆ ಉಂಟು ಮಾಡುವವರ ವಿರುದ್ಧ ಯಾವುದೇ ಮುಲಾಜು ನೋಡದೇ ಕಠಿಣ ಕ್ರಮ ಜರುಗಿಸಬೇಕೆಂದು ಸುಪ್ರೀಂಕೋರ್ಟ್ ದೆಹಲಿ ಮತ್ತು ಕೇಂದ್ರ ಸರ್ಕಾರಕ್ಕೆ ಖಡಕ್ ಸೂಚನೆ ಕೊಟ್ಟಿದೆ.