ದೇಶ'ದೆಹಲಿ ಏಮ್ಸ್ನಲ್ಲಿ ಮಾನವೀಯ ಬಿಕ್ಕಟ್ಟು': ಜೆಪಿ ನಡ್ಡಾ, ಸಿಎಂ ಅತಿಶಿಗೆ ರಾಹುಲ್ ಗಾಂಧಿ ಪತ್ರ
ಏಮ್ಸ್ನ ಹೊರಗಿನ ಫುಟ್ ಪಾತ್ ಗಳಲ್ಲಿ ಮತ್ತು ಸಬ್ವೇಯಲ್ಲಿ ನೂರಾರು ರೋಗಿಗಳು ಮತ್ತು ಅವರ ಕುಟುಂಬ ಸದಸ್ಯರು ಚಿಕಿತ್ಸೆಗಾಗಿ ಕಾಯುತ್ತಿರುವ ದುಃಸ್ಥಿತಿಯನ್ನು ಕಂಡು, ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.