ದೇಶವಿಡಿಯೋ: ದೆಹಲಿ ಕಂಟೋನ್ಮೆಂಟ್ ಬಳಿ ಗನ್ ತೋರಿಸಿ ವ್ಯಕ್ತಿಯೊಬ್ಬರ ಎಸ್ಯುವಿ ದರೋಡೆ ಮಾಡಿದ ಬೈಕ್ ಸವಾರರು
ರಾಷ್ಟ್ರ ರಾಜಧಾನಿಯ ಜನನಿಬಿಡ ರಸ್ತೆಯಲ್ಲಿ ಮೋಟಾರ್ಸೈಕಲ್ನಲ್ಲಿ ಬಂದ ಮೂವರು ವ್ಯಕ್ತಿಗಳು 35 ವರ್ಷದ ವ್ಯಕ್ತಿಯೊಬ್ಬರಿಂದ ಎಸ್ಯುವಿಯನ್ನು ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.