ದೆಹಲಿ ಕಟ್ಟಡ ಕುಸಿತ

ದೆಹಲಿ ಕಟ್ಟಡ ಕುಸಿತ ದುರಂತ: ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಪಿಜಿ ಮಾಲೀಕ ಅಂದರ್; ಐವರು ಅಧಿಕಾರಿಗಳ ಅಮಾನತು!
ಘಟನೆಯ ನಂತರ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಸೋಮವಾರ ದಕ್ಷಿಣ ವಲಯದ ಉಪ ಆಯುಕ್ತ ರಾಕೇಶ್ ಕುಮಾರ್ ಮತ್ತು ನಾಲ್ವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ.

ದೆಹಲಿ ಕಟ್ಟಡ ದುರಂತ: ಮೃತರ ಸಂಖ್ಯೆ 7ಕ್ಕೆ ಏರಿಕೆ; ತಲೆಮರೆಸಿಕೊಂಡಿರುವ PG ಮಾಲೀಕನ ವಿರುದ್ಧ Lookout Notice ಜಾರಿ, ಇಂದು High courtನಲ್ಲಿ ತುರ್ತು ವಿಚಾರಣೆ..! Video
ಪ್ರಕರಣದಲ್ಲಿ ಅಪರಾಧಪೂರ್ವಕ ನಿರ್ಲಕ್ಷ್ಯದಿಂದ ಸಾವು ಸಂಭವಿಸಲು ಕಾರಣವಾದ ಆರೋಪ, ಕಟ್ಟಡ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಹಾಗೂ ಇತರರ ಸುರಕ್ಷತೆಗೆ ಅಪಾಯ ಉಂಟುಮಾಡಿದ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಟ್ಟಡದ ಮಾಲೀಕನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Delhi building collapse: ‘ಪ್ರತಿ ವಿದ್ಯಾರ್ಥಿಯ ಜೀವವೂ ಅಮೂಲ್ಯ, ರಕ್ಷಣೆ ಖಚಿತಪಡಿಸಬೇಕು’: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ
ದೆಹಲಿಯ ಸತ್ಯ ನಿಕೇತನದಲ್ಲಿ ಭಾನುವಾರ ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೇರಿದ್ದು, ಈವರೆಗೂ 9 ಮಂದಿಯನ್ನು ರಕ್ಷಣೆ ಮಾಡಲಾಗಿದೆ.

Delhi Building Collapse: ಸಾವಿನ ಸಂಖ್ಯೆ 5ಕ್ಕೆ ಏರಿಕೆ; ಮೂವರ ಸ್ಥಿತಿ ಗಂಭೀರ, ಇನ್ನೂ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ, ತನಿಖೆಗೆ ಸಮಿತಿ ರಚನೆ!
ಅಧಿಕಾರಿಗಳ ಪ್ರಕಾರ, ಸುಮಾರು 75 ಹಾಸಿಗೆಗಳ ಪೇಯಿಂಗ್ ಗೆಸ್ಟ್ (PG) ವಸತಿ ಸೌಲಭ್ಯವಾಗಿ ಬಳಸಲಾಗುತ್ತಿದ್ದ ಕಟ್ಟಡವು ಮಧ್ಯಾಹ್ನ ಸುಮಾರು 1.30ಕ್ಕೆ ಕುಸಿದಿದೆ.

ದೆಹಲಿಯ ಕಟ್ಟಡ ಕುಸಿತದಲ್ಲಿ 6 ಮಂದಿ ಸಾವು ಪ್ರಕರಣ: ಇಬ್ಬರು ಎಂಜಿನಿಯರ್‌ಗಳ ಅಮಾನತು
ದಕ್ಷಿಣ ದೆಹಲಿಯ ಸಾಕೇತ್ ಮೆಟ್ರೋ ನಿಲ್ದಾಣದ ಬಳಿ ಮೂರು ಅಂತಸ್ತಿನ ಕಟ್ಟಡ ಕುಸಿದು ಸಾವನ್ನಪ್ಪಿದವರ ಸಂಖ್ಯೆ ಆರಕ್ಕೆ ಏರಿಕೆ. ಈ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಕ್ರಮ ಕೈಗೊಂಡಿದೆ.

