ದೆಹಲಿ ಕಾರು ಸ್ಫೋಟ

ದೆಹಲಿ ಕಾರು ಸ್ಫೋಟ: ಯಾಸಿರ್ ಅಹ್ಮದ್ ದಾರ್‌ನನ್ನು ಕರೆತಂದು ದಕ್ಷಿಣ ಕಾಶ್ಮೀರದಲ್ಲಿ NIA ಶೋಧ!
"ವೈಟ್ ಕಾಲರ್' ಭಯೋತ್ಪಾದಕ ಗುಂಪಿನೊಂದಿಗೆ ನಂಟಿಗೆ ಸಂಬಂಧಿಸಿದಂತೆ ಅಹ್ಮದ್ ನನ್ನು ಬಂಧಿಸಲಾಗಿತ್ತು.

Delhi blast: ಆಸ್ಪತ್ರೆಯಲ್ಲಿ ಮತ್ತೆ ಇಬ್ಬರು ಸಾವು; ಸಾವಿನ ಸಂಖ್ಯೆ 15ಕ್ಕೆ ಏರಿಕೆ
ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದ ಲುಕ್ಮಾನ್(50) ಮತ್ತು ವಿನಯ್ ಪಾಠಕ್(50) ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Delhi blast: ಪ್ರಮುಖ ಆರೋಪಿಯ ಸಹಚರನನ್ನು ಬಂಧಿಸಿದ NIA
ಕಾರು ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ NIA ತಂಡ ಇಂದು ಶ್ರೀನಗರದಲ್ಲಿ ಅನೀಶ್ ಎಂದೂ ಕರೆಯಲ್ಪಡುವ ಜಾಸಿರ್ ಬಿಲಾಲ್ ವನಿಯನ್ನು ಬಂಧಿಸಿದ್ದು, ದೆಹಲಿಗೆ ಕರೆದೊಯ್ಯುತ್ತಿದೆ.

ದೆಹಲಿ ಸ್ಫೋಟ: ಫರಿದಾಬಾದ್‌ನಲ್ಲಿ ಉಗ್ರ ಸಂಘಟನೆಗೆ ಸೇರಿದ ಕಾರು ವಶಕ್ಕೆ; ಓರ್ವ ವ್ಯಕ್ತಿ ಬಂಧನ; Video
ಬುಧವಾರ ಸಂಜೆ ಫರಿದಾಬಾದ್‌ನ ಖಂಡವಾಲಿ ಗ್ರಾಮದಲ್ಲಿ ಉಗ್ರ ಸಂಘಟನೆಗೆ ಸೇರಿದೆ ಎನ್ನಲಾಗುತ್ತಿರುವ ಕೆಂಪು ಫೋರ್ಡ್ ಇಕೋಸ್ಪೋರ್ಟ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

Delhi car blast: ಶಂಕಿತನ ಕೆಂಪು ಕಾರು ನಾಪತ್ತೆ; ಶೋಧಕಾರ್ಯ ಆರಂಭಿಸಿದ ಪೊಲೀಸರು!
ಸ್ಫೋಟದಲ್ಲಿ ಬಳಸಲಾದ ಹುಂಡೈ ಐ20 ಕಾರಿಗೆ ಈಗಾಗಲೇ ಸಂಪರ್ಕ ಹೊಂದಿರುವ ಇತರ ಶಂಕಿತರು ಮತ್ತೊಂದು ಕೆಂಪು ಬಣ್ಣದ ಕಾರನ್ನು ಹೊಂದಿದ್ದಾರೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

Delhi blast: ಬಂಧಿತ ವೈದ್ಯರು ಜನವರಿ ತಿಂಗಳಲ್ಲಿ ಹಲವು ಬಾರಿ ಕೆಂಪು ಕೋಟೆ ಪ್ರದೇಶಕ್ಕೆ ಭೇಟಿ ನೀಡಿದ್ದರು!
ಜನವರಿ 26 ರ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ಐತಿಹಾಸಿಕ ಸ್ಥಳವನ್ನು ಗುರಿಯಾಗಿಸುವ ವಿಶಾಲವಾದ ಸಂಚಿನ ಭಾಗವಾಗಿ ಈ ಭೇಟಿಗಳು ನಡೆದಿವೆ ಎಂದು ತನಿಖಾಧಿಕಾರಿಗಳು ನಂಬಿದ್ದಾರೆ. ಆ ಸಮಯದಲ್ಲಿ ಹೆಚ್ಚಿನ ಭದ್ರತೆ ಇದ್ದ ಕಾರಣ ಸಂಚು ವಿಫಲವಾಗಿರಬಹುದು ಎಂದು ಹೇಳಲಾಗುತ್ತಿದೆ.

News headlines 11-11-2025 | ಅಸಮರ್ಥ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಲಿ- ಪ್ರಿಯಾಂಕ್ ಖರ್ಗೆ; ಶಾಂತಿ ನೆಲೆಸಬೇಕಾದರೆ ಮದರಸಾಗಳನ್ನು ಮುಚ್ಚಿ-ಯತ್ನಾಳ್ ಒತ್ತಾಯ; ಕೈದಿಗಳಿಗೆ ನಿಯಮ ಮೀರಿದ ಸೌಲಭ್ಯ: FIR ದಾಖಲು

Delhi car blast: ಆರೋಪಿಯ ಸಹೋದರರು, ತಾಯಿ ಸೇರಿದಂತೆ 6 ಮಂದಿ ಬಂಧನ
ಬಂಧಿತರಲ್ಲಿ ಇಬ್ಬರು ಸಹೋದರರು ಮತ್ತು ಕಾರು ಚಲಾಯಿಸುತ್ತಿದ್ದ ಶಂಕಿತ ಡಾ. ಉಮರ್ ನಬಿ ಅವರ ತಾಯಿ ಸೇರಿದ್ದಾರೆ.

