ದೆಹಲಿ ಕಾಲ್ತುಳಿತ

ದೆಹಲಿ ಕಾಲ್ತುಳಿತ; ಘಟನೆಯ ವಿಡಿಯೋಗಳನ್ನು ತೆಗೆದುಹಾಕುವಂತೆ X ಗೆ ರೈಲ್ವೆ ಸಚಿವಾಲಯ ಸೂಚನೆ
ದೇಶ

ದೆಹಲಿ ಕಾಲ್ತುಳಿತ; ಘಟನೆಯ ವಿಡಿಯೋಗಳನ್ನು ತೆಗೆದುಹಾಕುವಂತೆ X ಗೆ ರೈಲ್ವೆ ಸಚಿವಾಲಯ ಸೂಚನೆ

ಅಧಿಕೃತ ಅಂಕಿಅಂಶಗಳ ಪ್ರಕಾರ, ದೆಹಲಿ ಕಾಲ್ತುಳಿತದಲ್ಲಿ ಒಂಬತ್ತು ಮಹಿಳೆಯರು, ನಾಲ್ಕು ಪುರುಷರು ಮತ್ತು ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 18 ಜನರು ಸಾವಿಗೀಡಾಗಿದ್ದರು. 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಮಹಾ ಕುಂಭ: ದೆಹಲಿ ಕಾಲ್ತುಳಿತದ ಬೆನ್ನಲ್ಲೇ ರಾಂಚಿ ರೈಲು ನಿಲ್ದಾಣದಲ್ಲಿ ಪ್ರಜ್ಞೆ ತಪ್ಪಿದ ಐವರು ಮಹಿಳೆಯರು!
ದೇಶ

ಮಹಾ ಕುಂಭ: ದೆಹಲಿ ಕಾಲ್ತುಳಿತದ ಬೆನ್ನಲ್ಲೇ ರಾಂಚಿ ರೈಲು ನಿಲ್ದಾಣದಲ್ಲಿ ಪ್ರಜ್ಞೆ ತಪ್ಪಿದ ಐವರು ಮಹಿಳೆಯರು!

ಉತ್ತರ ಪ್ರದೇಶ ಮತ್ತು ದೆಹಲಿಗೆ ಹೋಗುವ ರೈಲುಗಳನ್ನು ಹತ್ತಲು ರಾಂಚಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.

ಗೊಂದಲಮಯ ಪ್ರಕಟಣೆಗಳಿಂದಾಗಿ ಕಾಲ್ತುಳಿತ: ಪ್ರಾಥಮಿಕ ತನಿಖೆ ಬಳಿಕ ದೆಹಲಿ ಪೊಲೀಸ್ ಮಾಹಿತಿ!
ದೇಶ

ಗೊಂದಲಮಯ ಪ್ರಕಟಣೆಗಳಿಂದಾಗಿ ಕಾಲ್ತುಳಿತ: ಪ್ರಾಥಮಿಕ ತನಿಖೆ ಬಳಿಕ ದೆಹಲಿ ಪೊಲೀಸ್ ಮಾಹಿತಿ!

ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಪ್ಲಾಟ್‌ಫಾರ್ಮ್ 16 ರಲ್ಲಿ ಪ್ರಯಾಗ್‌ರಾಜ್ ವಿಶೇಷ ರೈಲಿನ ಆಗಮನದ ಘೋಷಣೆಯು ಪ್ಲಾಟ್‌ಫಾರ್ಮ್ 14 ರಲ್ಲಿ ಪ್ರಯಾಗ್‌ರಾಜ್ ಎಕ್ಸ್‌ಪ್ರೆಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕರಲ್ಲಿ ಭಾರಿ ಗೊಂದಲವನ್ನು ಉಂಟುಮಾಡಿತು.

ದೆಹಲಿ ಕಾಲ್ತುಳಿತದಲ್ಲಿ 18 ಮಂದಿ ಸಾವು: ರೈಲ್ವೆ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ
ದೇಶ

ದೆಹಲಿ ಕಾಲ್ತುಳಿತದಲ್ಲಿ 18 ಮಂದಿ ಸಾವು: ರೈಲ್ವೆ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ

ಘಟನೆಯ ನೈತಿಕ ಹೊಣೆ ಹೊತ್ತು ರೈಲ್ವೇ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.