ದೆಹಲಿ ಕೋರ್ಟ್

ಪೌರತ್ವಕ್ಕೂ ಮುನ್ನ ಮತದಾರರ ಪಟ್ಟಿಯಲ್ಲಿ ಹೆಸರು; ಸೋನಿಯಾ ಗಾಂಧಿ ವಿರುದ್ಧ ತನಿಖೆ ನಿರಾಕರಿಸಿದ್ದ ಮ್ಯಾಜಿಸ್ಟ್ರೇಟ್ ಆದೇಶ ರದ್ದು; ಮತ್ತೆ ತನಿಖೆಗೆ ಆದೇಶ!
ದೇಶ

ಪೌರತ್ವಕ್ಕೂ ಮುನ್ನ ಮತದಾರರ ಪಟ್ಟಿಯಲ್ಲಿ ಹೆಸರು; ಸೋನಿಯಾ ಗಾಂಧಿ ವಿರುದ್ಧ ತನಿಖೆ ನಿರಾಕರಿಸಿದ್ದ ಮ್ಯಾಜಿಸ್ಟ್ರೇಟ್ ಆದೇಶ ರದ್ದು; ಮತ್ತೆ ತನಿಖೆಗೆ ಆದೇಶ!

ಹೊಸ ವಾದಗಳನ್ನು ಆಲಿಸಿದ ನಂತರ ಸಮರ್ಥನೀಯ ಆದೇಶವೊಂದನ್ನು ಹೊರಡಿಸಲು ನ್ಯಾಯಾಲಯವು ಈ ವಿಷಯವನ್ನು ಮ್ಯಾಜಿಸ್ಟ್ರೇಟ್‌ಗೆ ಹಿಂತಿರುಗಿಸಿತು. ಸೆಪ್ಟೆಂಬರ್ 29ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಲಾಗಿದೆ.

SC/ST ಪ್ರಕರಣ: ಹಿಂದುತ್ವವಾದಿ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್; 14 ದಿನ ನ್ಯಾಯಾಂಗ ಬಂಧನ!
ದೇಶ

SC/ST ಪ್ರಕರಣ: ಹಿಂದುತ್ವವಾದಿ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್; 14 ದಿನ ನ್ಯಾಯಾಂಗ ಬಂಧನ!

ಎಸ್‌ಸಿ/ಎಸ್‌ಟಿ ಮತ್ತು ಪೋಕ್ಸೋ ಕಾಯ್ದೆಗಳ ಅಡಿಯಲ್ಲಿ ಬಂಧಿಸಲ್ಪಟ್ಟ ಯೂಟ್ಯೂಬರ್ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್ ಕೊಟ್ಟಿದೆ. ಕೆಳ ನ್ಯಾಯಾಲಯವು ಅವರನ್ನು 14 ದಿನಗಳ ಜೈಲಿಗೆ ಕಳುಹಿಸಿದರೆ ಮತ್ತೊಂದೆಡೆ, ಹೈಕೋರ್ಟ್ ಜಾಮೀನು ಸಿಗುವ ನಿರೀಕ್ಷೆ ಹುಸಿಯಾಗಿದೆ.

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರಂತೆ ನಟನೆ; ಸುಕೇಶ್ ಚಂದ್ರಶೇಖರ್ ಅಪರಾಧಿ ಎಂದ ನ್ಯಾಯಾಲಯ!
ದೇಶ

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರಂತೆ ನಟನೆ; ಸುಕೇಶ್ ಚಂದ್ರಶೇಖರ್ ಅಪರಾಧಿ ಎಂದ ನ್ಯಾಯಾಲಯ!

ಇದು ನ್ಯಾಯಾಂಗ ಪ್ರಕ್ರಿಯೆಯ ಸ್ವಾತಂತ್ರ್ಯ ಮತ್ತು ಪಾವಿತ್ರ್ಯತೆಗೆ ಮಾಡಿದ "ನೇರ ಅವಮಾನ" ಎಂದು ನ್ಯಾಯಾಲಯ ಹೇಳಿದೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ನ್ಯಾಯಾಲಯದಿಂದ ಖುಲಾಸೆ! Video
ದೇಶ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ನ್ಯಾಯಾಲಯದಿಂದ ಖುಲಾಸೆ! Video

ಅಪ್ರಾಪ್ತ ಕುಸ್ತಿಪಟುವೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ದಾಖಲಾಗಿದ್ದ ಪೋಕ್ಸೊ (POCSO) ಪ್ರಕರಣದಲ್ಲಿ, ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣ ರದ್ದುಪಡಿಸುವ ವರದಿಯನ್ನು ದೆಹಲಿ ಪೊಲೀಸರು ಈ ಹಿಂದೆಯೇ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ: ಕೋರ್ಟ್ ಆವರಣದಲ್ಲೇ ವಿಚ್ಛೇದನ ಪತ್ರ ಹರಿದು ಪತಿಯನ್ನು ಅಪ್ಪಿಕೊಂಡ ಪತ್ನಿ; 5 ವರ್ಷಗಳ ದಾಂಪತ್ಯ ಕಲಹ ಸುಖಾಂತ್ಯ..!
ದೇಶ

ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ: ಕೋರ್ಟ್ ಆವರಣದಲ್ಲೇ ವಿಚ್ಛೇದನ ಪತ್ರ ಹರಿದು ಪತಿಯನ್ನು ಅಪ್ಪಿಕೊಂಡ ಪತ್ನಿ; 5 ವರ್ಷಗಳ ದಾಂಪತ್ಯ ಕಲಹ ಸುಖಾಂತ್ಯ..!

2020ರಲ್ಲಿ ಸಂಭ್ರಮದಿಂದ ವೈವಾಹಿಕ ಜೀವನ ಆರಂಭಿಸಿದ್ದ ಶಿಖಾ ಮತ್ತು ಸೌರಭ್ ಅವರ ಬದುಕು ಕೆಲವೇ ವರ್ಷಗಳಲ್ಲಿ ಭಿನ್ನಾಭಿಪ್ರಾಯ, ಆರೋಪ-ಪ್ರತ್ಯಾರೋಪ ಮತ್ತು ಕಲಹಗಳಿಂದ ತುಂಬಿಹೋಯಿತು.

ಅರೆಬೆತ್ತಲೆ ಪ್ರತಿಭಟನೆ ಪ್ರಕರಣ: ಯೂತ್ ಕಾಂಗ್ರೆಸ್ ಅಧ್ಯಕ್ಷ ಉದಯಭಾನು ಚಿಬ್‌ ಜಾಮೀನಿಗೆ ಕೋರ್ಟ್ ತಡೆಯಾಜ್ಞೆ
ದೇಶ

ಅರೆಬೆತ್ತಲೆ ಪ್ರತಿಭಟನೆ ಪ್ರಕರಣ: ಯೂತ್ ಕಾಂಗ್ರೆಸ್ ಅಧ್ಯಕ್ಷ ಉದಯಭಾನು ಚಿಬ್‌ ಜಾಮೀನಿಗೆ ಕೋರ್ಟ್ ತಡೆಯಾಜ್ಞೆ

ನವದೆಹಲಿಯಲ್ಲಿ ನಡೆದ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯಭಾನು ಚಿಬ್ ಅವರನ್ನು ನ್ಯಾಯಾಂಗ ಬಂಧನದಲ್ಲಿ ತಿಹಾರ್ ಜೈಲಿಗೆ ಕಳುಹಿಸಿದೆ.

AI Summitನಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ: ಬಂಧಿತ ಕಾಂಗ್ರೆಸ್ ಕಾರ್ಯಕರ್ತರು 5 ದಿನ ಪೊಲೀಸ್ ವಶಕ್ಕೆ
ದೇಶ

AI Summitನಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ: ಬಂಧಿತ ಕಾಂಗ್ರೆಸ್ ಕಾರ್ಯಕರ್ತರು 5 ದಿನ ಪೊಲೀಸ್ ವಶಕ್ಕೆ

ಬಂಧಿತ ಕಾಂಗ್ರೆಸ್ ಕಾರ್ಯಕರ್ತರನ್ನು ಇಂದು ಕೋರ್ಟ್ ಗೆ ಹಾಜರುಪಡಿಸಿದ ದೆಹಲಿ ಪೊಲೀಸರು, ಆರೋಪಿಗಳನ್ನು ಐದು ದಿನ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.

National Herald case: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ED ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ
ದೇಶ

National Herald case: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ED ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಈ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ ರದ್ದುಗೊಳಿಸಿದರು.

ನಿವೃತ್ತ ಸಿಜೆಐ ಬಿ.ಆರ್ ಗವಾಯಿ ಮೇಲೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿಶೋರ್‌ಗೆ ಚಪ್ಪಲಿ ಏಟು! Video
ದೇಶ

ನಿವೃತ್ತ ಸಿಜೆಐ ಬಿ.ಆರ್ ಗವಾಯಿ ಮೇಲೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿಶೋರ್‌ಗೆ ಚಪ್ಪಲಿ ಏಟು! Video

ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಅವರಿಗೆ ಇಂದು ದೆಹಲಿಯ ಕರ್ಕಾರ್ಡೂಮ ನ್ಯಾಯಾಲಯದ ಆವರಣದಲ್ಲಿ ಚಪ್ಪಲಿಯಿಂದ ಥಳಿಸಲಾಯಿತು.