ದೇಶಇಡಿ ವಿಚಾರಣೆಗೆ ಗೈರು: ಸಿಎಂ ಕೇಜ್ರಿವಾಲ್ಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ನ್ಯಾಯಾಲಯ!
ಈಗ ರದ್ದುಗೊಂಡಿರುವ ಮದ್ಯ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಸಮನ್ಸ್ಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಇಡಿ ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ ದಿಲ್ಲಿ ನ್ಯಾಯಾಲಯವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಶನಿವಾರ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಿದೆ.