ದೇಶಕೋವಿಡ್ 2ನೇ ಅಲೆಯಲ್ಲಿ ದೆಹಲಿ ಆಮ್ಲಜನಕದ ಬೇಡಿಕೆಯನ್ನು ಅಗತ್ಯಕ್ಕಿಂತ ಹೆಚ್ಚು ಬಿಂಬಿಸಿರಲಿಲ್ಲ: ಮನೀಶ್ ಸಿಸೋಡಿಯಾ
ಕೊರೋನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಸಂದರ್ಭದಲ್ಲಿ ದೆಹಲಿ ಆಮ್ಲಜನಕವನ್ನು ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ಬಳಸಿಕೊಂಡಿದೆ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ನೇಮಿಸಿರುವ ಆಮ್ಲಜನಕ ಲೆಕ್ಕಪರಿಶೋಧನಾ ಸಮಿತಿಯ ವರದಿಯಲ್ಲಿಲ್ಲ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.