ದೆಹಲಿ ಗಡಿ

ಕುಸ್ತಿಪಟುಗಳನ್ನು ಬೆಂಬಲಿಸಿ ದೇಶಾದ್ಯಂತ ಪ್ರತಿಭಟನೆಗೆ ರೈತ ಸಂಘ ಕರೆ; ದೆಹಲಿ ಗಡಿಯಲ್ಲಿ ಬಿಗಿ ಭದ್ರತೆ
ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್...

ರೈತರ ಟೆಂಟ್ ಗಳನ್ನು ತೆರವುಗೊಳಿಸುವುದರ ವಿರುದ್ಧ ಟಿಕಾಯತ್ ಎಚ್ಚರಿಕೆ
ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಟೆಂಟ್ ಗಳನ್ನು ತೆರವುಗೊಳಿಸುವುದರ ವಿರುದ್ಧ ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.

ದೆಹಲಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಆಮ್ ಆದ್ಮಿ ಪಕ್ಷದಿಂದ ಉಚಿತ ವೈಫೈ ವ್ಯವಸ್ಥೆ
ಹೊಸ ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಉಚಿತ ವೈಫೈ ಹಾಟ್ ಸ್ಪಾಟ್ ಗಳ ವ್ಯವಸ್ಥೆ ಕಲ್ಪಿಸುವುದಾಗಿ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಛಡ ಹೇಳಿದ್ದಾರೆ.

ನಾಪತ್ತೆಯಾಗಿದ್ದ ಉದ್ಯಮಿಯನ್ನು ಪತ್ತೆ ಹಚ್ಚಿದ ಪೊಲೀಸರು, ಸಾಲಗಾರರಿಂದ ತಪ್ಪಿಸಿಕೊಳ್ಳಲು ರೈತರ ಪ್ರತಿಭಟನೆಯಲ್ಲಿ ಭಾಗಿ
ಸಾಲ ಮಾಡಿಕೊಂಡು, ಸಾಲಗಾರರಿಂದ ತಪ್ಪಿಸಿಕೊಳ್ಳಲು ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆಯಲ್ಲಿ ತಲೆಮರೆಸಿಕೊಂಡಿದ್ದ ಉದ್ಯಮಿಯೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಕೊನೆಗೂ ಪತ್ತೆ ಹಚ್ಚಿದ್ದಾರೆ.

ತೀವ್ರಗೊಂಡ ರೈತರ ಪ್ರತಿಭಟನೆ: ದೆಹಲಿ ಗಡಿಯಲ್ಲಿ ಹೆಚ್ಚಿನ ಬಿಗಿಭದ್ರತೆ
ಕೇಂದ್ರ ಸರಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ಜೈಪುರ-ದೆಹಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತರು ಕರೆ ನೀಡಿರುವ ಕಾರಣ ದೆಹಲಿ ಗಡಿಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.

