ದೆಹಲಿ ಗಲಭೆ ಪ್ರಕರಣ 2020
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ!
ವಿಚಾರಣೆ ಆರಂಭವಾಗದೆಯೇ ದೀರ್ಘಕಾಲ ಜೈಲಿನಲ್ಲಿರಿಸುವುದು ಅನ್ಯಾಯ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿ ಖಾಲಿದ್ ಮತ್ತು ಇಮಾಮ್ ಜಾಮೀನು ಕೋರಿದ್ದಾರೆ.

2020ರ ದೆಹಲಿ ಗಲಭೆ ಪ್ರಕರಣ: ಯುಎಪಿಎ ಪ್ರಕರಣದಲ್ಲಿ ಉಮರ್ ಖಾಲಿದ್ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
2020ರ ಫೆಬ್ರವರಿಯಲ್ಲಿ ಇಲ್ಲಿ ನಡೆದ ಗಲಭೆಗಳ ಹಿಂದಿನ ಪಿತೂರಿ ಆರೋಪಕ್ಕೆ ಸಂಬಂಧಿಸಿದಂತೆ ಯುಎಪಿಎ ಪ್ರಕರಣದಲ್ಲಿ ಆರೋಪಿ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ.

