ದೇಶG20 ಶೃಂಗಸಭೆ: ರಷ್ಯಾ ಉಲ್ಲೇಖಿಸಿ ಭೂಪ್ರದೇಶ ಸ್ವಾಧೀನಕ್ಕೆ ಬಲ ಪ್ರಯೋಗ ತಿರಸ್ಕರಿಸಿದ ದೆಹಲಿ ಘೋಷಣೆ
ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ಶನಿವಾರ ಆಫ್ರಿಕನ್ ಯೂನಿಯನ್ ಅನ್ನು ಹೊಸ ಸದಸ್ಯನಾಗಿ ಸ್ವಾಗತಿಸಿದೆ ಮತ್ತು ಒಮ್ಮತದೊಂದಿಗೆ ನವದೆಹಲಿ ಘೋಷಣೇಯನ್ನು ಅಂಗೀಕರಿಸಿದೆ. ಆದರೆ ಉಕ್ರೇನ್ ವಿರುದ್ಧ ರಷ್ಯಾ...