ದೇಶರೈತರ ಪ್ರತಿಭಟನೆ 22ನೇ ದಿನಕ್ಕೆ: ಗಡಿಭಾಗಗಳಲ್ಲಿ ಸಾವಿರಾರು ಮಂದಿ ಬೀಡು, ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ
ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿಭಾಗಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಸರ್ಕಾರ ಮತ್ತು ರೈತರ ಮಧ್ಯೆ ಬಿಕ್ಕಟ್ಟು ನಿವಾರಣೆಗೆ ಸಮಿತಿಯನ್ನು ರಚಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.