ದೇಶದೆಹಲಿ ಚುನಾವಣಾ ಫಲಿತಾಂಶಕ್ಕೆ ನಾನೇ ಹೊಣೆ: ಬಿಜೆಪಿ ಮುಖಂಡ ಮನೋಜ್ ತಿವಾರಿ
ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭೆ ಚುನಾವಣೆ 2020ರ ಫಲಿತಾಂಶ ಪ್ರಕಟವಾಗುತ್ತಿದ್ದು, ಚುನಾವಣೆಯಲ್ಲಿನ ಬಿಜೆಪಿ ಪಕ್ಷದ ಹಿನ್ನಡೆಗೆ ನಾನೇ ನೌತಿಕ ಜವಾಬ್ದಾರಿ ಹೊರುವುದಾಗಿ ಬಿಜೆಪಿ ಮುಖಂಡ ಮನೋಜ್ ತಿವಾರಿ ಹೇಳಿದ್ದಾರೆ.