ದೆಹಲಿ ಜಲ ಮಂಡಳಿ

ದೆಹಲಿ ಜಲ ಮಂಡಳಿಯಲ್ಲಿ ಭ್ರಷ್ಟಾಚಾರ ಪ್ರಕರಣ: AAP ನಾಯಕ ಸತ್ಯೇಂದರ್ ಜೈನ್ ಸೇರಿ ಆರು ಮಂದಿ ಬಂಧನ!
ಆರೋಪಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮೇ 11,2024 ರಂದು ಈ ಎಫ್‌ಐಆರ್ ದಾಖಲಾಗಿತ್ತು ಎಂದು ಭ್ರಷ್ಟಚಾರ ನಿಗ್ರಹ ದಳ ತಿಳಿಸಿದೆ.

ದೆಹಲಿ ಜಲ ಮಂಡಳಿ ಪ್ರಕರಣ: ಇ.ಡಿ ತನಿಖೆಗೆ ಅರವಿಂದ ಕೇಜ್ರಿವಾಲ್ ಗೈರು; ಸಮನ್ಸ್ ಕಾನೂನುಬಾಹಿರ ಎಂದ ಎಎಪಿ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ದೆಹಲಿ ಜಲ ಮಂಡಳಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ವಿಚಾರಣೆಗೆ ಗೈರಾಗಿದ್ದಾರೆ. ಆಮ್ ಆದ್ಮಿ ಪಕ್ಷವು ಸಮನ್ಸ್ ಅನ್ನು 'ಕಾನೂನುಬಾಹಿರ' ಎಂದು ಬಣ್ಣಿಸಿದೆ.

ದೆಹಲಿ ಜಲ ಮಂಡಳಿ ಪ್ರಕರಣ: 'ನಕಲಿ' ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಇ.ಡಿ ಹೊಸ ಸಮನ್ಸ್; ಸಚಿವೆ ಅತಿಶಿ
ದೆಹಲಿ ಜಲ ಮಂಡಳಿಗೆ ಸಂಬಂಧಿಸಿದ 'ನಕಲಿ' ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಹೊಸ ಸಮನ್ಸ್ ಕಳುಹಿಸಿದೆ ಎಂದು ಎಎಪಿ ಹಿರಿಯ ನಾಯಕಿ ಮತ್ತು ದೆಹಲಿ ಸಚಿವೆ ಅತಿಶಿ ಭಾನುವಾರ ಹೇಳಿದ್ದಾರೆ.

