ವಿದೇಶಇಸ್ರೇಲ್ ಮೇಲಿನ ಹಮಾಸ್ ದಾಳಿಗೆ 'ಭಾರತ-ಮಧ್ಯಪ್ರಾಚ್ಯ ಆರ್ಥಿಕ ಕಾರಿಡಾರ್ ಕಾರಣ': ಅಮೆರಿಕ ಅಧ್ಯಕ್ಷ ಜೋ ಬೈಡನ್
ಇಸ್ರೇಲ್ ಮೇಲೆ ಹಮಾಸ್ ಉಗ್ರರು ಅಕ್ಟೋಬರ್ 7 ರಂದು ನಡೆಸಿದ ಭೀಕರ ದಾಳಿಗೆ ಭಾರತ-ಮಧ್ಯಪ್ರಾಚ್ಯ ಆರ್ಥಿಕ ಕಾರಿಡಾರ್ ನಿರ್ಮಾಣ ಘೋಷಣೆ ಕಾರಣವಾಗಿರಬಹುದು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.