ದೆಹಲಿ ಟೆಸ್ಟ್

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ದಾಖಲೆ; 25 ಸಾವಿರ ರನ್ ಗಳಿಸಿದ ಭಾರತದ 2ನೇ ಆಟಗಾರ
ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ದಾಖಲೆ ಬರೆದಿದ್ದು, ಅತ್ಯಂತ ವೇಗವಾಗಿ 25000 ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

2ನೇ ಟೆಸ್ಟ್: ಜಡೇಜಾ ಮಾರಕ ಬೌಲಿಂಗ್: ಕೇವಲ 113 ರನ್ ಗಳಿಗೆ ಆಸಿಸ್ ಪಡೆ ಆಲೌಟ್, ಭಾರತಕ್ಕೆ ಗೆಲ್ಲಲು 115 ರನ್ ಗುರಿ
ದೆಹಲಿಯಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಭಾರತದ ಮಾರಕ ಬೌಲಿಂಗ್ ಪತರಗುಟ್ಟಿರುವ ಆಸ್ಟ್ರೇಲಿಯಾ ತಂಡ ಕೇವಲ 113ರನ್ ಗಳಿಗೆ ಆಲೌಟ್ ಆಗಿದ್ದು ಆ ಮೂಲಕ ಭಾರತಕ್ಕೆ ಗೆಲ್ಲಲು 115 ರನ್ ಸಮಾನ್ಯ ಗುರಿ ನೀಡಿದೆ.

2ನೇ ಟೆಸ್ಟ್: ಸಚಿನ್ ತೆಂಡೂಲ್ಕರ್ ದಾಖಲೆ ಧೂಳಿಪಟ, ವೇಗದ 25 ಸಾವಿರ ರನ್ ಗಳಿಸಿದ ಮೊದಲ ಆಟಗಾರ ಕೊಹ್ಲಿ
ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ದಾಖಲೆಯನ್ನು ರನ್ ಮೆಷಿನ್ ವಿರಾಟ್ ಕೊಹ್ಲಿ ಹಿಂದಿಕ್ಕಿದ್ದು, ವೇಗದ 25 ಸಾವಿರ ರನ್ ಗಳಿಸಿದ ಜಗತ್ತಿನ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

2ನೇ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ, ಸರಣಿಯಲ್ಲಿ 2-0 ಮುನ್ನಡೆ
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

