ಕ್ರಿಕೆಟ್ಐಪಿಎಲ್ ಇತಿಹಾಸದಲ್ಲೇ ಈ ದಾಖಲೆ ನಿರ್ಮಿಸಿದ ಏಕೈಕ ತಂಡ ದೆಹಲಿ!
ನಿನ್ನೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಪ್ಲೇಆಫ್ ಗೇರಿದ ದೆಹಲಿ ತಂಡ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದು, ಈ ದಾಖಲೆ ಬರೆದ ಏಕೈಕ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.