ದೆಹಲಿ ತ್ರಿವಳಿ ಕೊಲೆ

ದೆಹಲಿಯಲ್ಲಿ ತ್ರಿವಳಿ ಕೊಲೆ: ಮೈದಾನ್ ಗರ್ಹಿಯಲ್ಲಿ ತಂದೆ-ತಾಯಿ, ಅಣ್ಣನನ್ನು ಕೊಂದು ಯುವಕ ಪರಾರಿ!
ದಕ್ಷಿಣ ದೆಹಲಿಯಲ್ಲಿನ ಮನೆಯಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಮಹಿಳೆಯನ್ನು ಬಾಯಿಗೆ ಬಟ್ಟೆ ಕಟ್ಟಿ ಕೊಲೆ ಮಾಡಲಾಗಿದೆ.

ದೆಹಲಿಯಲ್ಲಿ ದಂಪತಿ ಮತ್ತು ಮಗಳ ಭೀಕರ ಕೊಲೆ: ವಾಕಿಂಗ್ ಹೋಗಿದ್ದ ಮಗನ ತೀವ್ರ ವಿಚಾರಣೆ!
ಮನೆಯಲ್ಲಿ ಯಾವುದೇ ರೀತಿಯ ವಿಧ್ವಂಸಕ ಕೃತ್ಯ ನಡೆದಿರುವ ಕುರುಹುಗಳು ಪತ್ತೆಯಾಗಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ. ಹಂತಕನು ಮನೆಗೆ ಹೇಗೆ ಪ್ರವೇಶಿಸಿದ್ದಾನೆ ಎಂಬುದನ್ನು ಕಂಡುಹಿಡಿಯಲು ನಾವು ತನಿಖೆ ನಡೆಸುತ್ತಿದ್ದೇವೆ ಎಂದರು.

