ದೇಶದೆಹಲಿ ದಂಗೆ: ಅಮಾನತುಗೊಂಡ ಆಪ್ ಕೌನ್ಸಿಲರ್ ಸೇರಿ 14 ಮಂದಿ ವಿರುದ್ಧ ಚಾರ್ಜ್ ಶೀಟ್ ದಾಖಲು
ದೆಹಲಿಯ ಚಾಂದ್ ಬಾಗ್ ಪ್ರದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದಿಂದ ಅಮಾನತುಗೊಂಡ ಕೌನ್ಸಿಲರ್ ತಹೀರ್ ಹುಸೇನ್ ಸೇರಿದಂತೆ 14 ಮಂದಿ ವಿರುದ್ಧ ದೆಹಲಿ ಪೊಲೀಸರು ಮಂಗಳವಾರ ಚಾರ್ಚ್ ಶೀಟ್ ದಾಖಲಿಸಿದ್ದಾರೆ.