ದೆಹಲಿ ನಾಯಕರು

ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಮೋದಿ, ಶಾ ನಿರ್ಧಾರ; ನಾಳೆ ದೆಹಲಿಗೆ ಯಡಿಯೂರಪ್ಪ ಪ್ರಯಾಣ, ವರಿಷ್ಠರ ಭೇಟಿ!
2024ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಕೇಂದ್ರ ನಾಯಕತ್ವ ನಿರ್ಧರಿಸಲಿದೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮಂಗಳವಾರ ಹೇಳಿದ್ದಾರೆ.

ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ; ನಾನು ಲೋಕಸಭೆಗೆ, ನನ್ನ ಮಗ ವಿಧಾನಸಭೆಗೆ ಎಂಬುದು ಸುಳ್ಳು: ಸೋಮಶೇಖರ್
ಬಿಜೆಪಿಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ, ಪಕ್ಷದಲ್ಲಿ ಮುಂದುವರಿಯಬೇಕೇ ಬೇಡವೇ ಎಂಬ ಬಗ್ಗೆ ಇನ್ನೂ ನಾಲ್ಕೈದು ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

