ದೆಹಲಿ ನ್ಯಾಯಾಲಯ

IB ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣ: AAP ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್, ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ!
ಇದಕ್ಕೂ ಮುನ್ನ, ಶರ್ಮಾ ಅವರ ಮೇಲೆ ಹಲ್ಲೆ ನಡೆಸುವಾಗ ಆರೋಪಿಗಳು 'ಮೃಗಗಳ ಮಟ್ಟಕ್ಕೆ' ಇಳಿದಿದ್ದರು ಎಂದು ಹೇಳಿ, ದೆಹಲಿ ಪೊಲೀಸರು ಐವರು ಆರೋಪಿಗಳಿಗೂ ಮರಣದಂಡನೆ ವಿಧಿಸುವಂತೆ ಕೋರಿದ್ದರು.

ಸಂಭ್ರಮಾಚರಣೆ ವೇಳೆ ಫೈರಿಂಗ್: ಮಹಿಳೆ ಸಾವಿಗೆ ಕಾರಣವಾದ ಬಿಜೆಪಿ ಶಾಸಕ ರಾಜು ಕುಮಾರ್ ಸಿಂಗ್‌ಗೆ 4 ವರ್ಷ ಜೈಲು ಶಿಕ್ಷೆ!
'ಶಿಕ್ಷೆಗೊಳಗಾದ ವ್ಯಕ್ತಿಗೆ ಐಪಿಸಿಯ (IPC) ಸೆಕ್ಷನ್ 304ರ ಭಾಗ IIರ ಅಡಿಯಲ್ಲಿ 4 ವರ್ಷಗಳ ಸರಳ ಕಾರಾಗೃಹವಾಸ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ 2 ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ' ಎಂದು ಅವರು ಹೇಳಿದರು.
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ!
ವಿಚಾರಣೆ ಆರಂಭವಾಗದೆಯೇ ದೀರ್ಘಕಾಲ ಜೈಲಿನಲ್ಲಿರಿಸುವುದು ಅನ್ಯಾಯ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿ ಖಾಲಿದ್ ಮತ್ತು ಇಮಾಮ್ ಜಾಮೀನು ಕೋರಿದ್ದಾರೆ.

ಪೊಲೀಸರ ಮೇಲೆ ಹಲ್ಲೆ ಪ್ರಕರಣ: ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ದೋಷಿ; ದೆಹಲಿ ನ್ಯಾಯಾಲಯ ತೀರ್ಪು!
ಅಲ್ಕಾ ಅವರು ಪ್ರತಿಭಟನಾಕಾರರೊಂದಿಗೆ ಪೊಲೀಸ್ ಅಧಿಕಾರಿಗಳನ್ನು ತಳ್ಳಿದ್ದರು ಮತ್ತು ಬ್ಯಾರಿಕೇಡ್‌ಗಳನ್ನು ಕೆಡವಿದ್ದರು. ಅವರ ಜೊತೆಯಲ್ಲಿದ್ದ ಕೆಲವರು ರಸ್ತೆಯನ್ನು ನಿರ್ಬಂಧಿಸಿದರು ಎಂದು ಪ್ರಾಸಿಕ್ಯೂಷನ್ ಹೇಳಿದೆ.

NEET-UG ಪ್ರಶ್ನೆ ಪತ್ರಿಕೆ ಸೋರಿಕೆ: ಆರೋಪಿ ಶುಭಂ ಖೈರ್ನಾರ್‌ಗೆ ಜೂನ್ 6ರವರೆಗೆ ನ್ಯಾಯಾಂಗ ಬಂಧನ
ಪರೀಕ್ಷೆ ಪ್ರಾರಂಭವಾಗುವ ಮೊದಲೇ ಖೈರ್ನಾರ್ ಸೇರಿದಂತೆ ಇತರ ಆರೋಪಿಗಳು ನೀಟ್-ಯುಜಿ 2026ರ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ 'ಸಕ್ರಿಯವಾಗಿ' ಭಾಗಿಯಾಗಿದ್ದರು ಎಂದು ತನಿಖಾ ಸಂಸ್ಥೆ ಹೇಳಿದೆ.

ದೆಹಲಿ ಗಲಭೆ ಆರೋಪಿ ಉಮರ್ ಖಾಲಿದ್‌ಗೆ ಷರತ್ತುಬದ್ಧ ಜಾಮೀನು!
ಜೆಎನ್‌ಯು (ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ) ಮಾಜಿ ವಿದ್ಯಾರ್ಥಿ ಮತ್ತು ದೆಹಲಿ ಗಲಭೆಯ ಮಾಸ್ಟರ್ ಮೈಂಡ್ ಎಂದು ಆರೋಪಿಸಿರುವ ಉಮರ್ ಖಾಲಿದ್‌ಗೆ ದೆಹಲಿ ನ್ಯಾಯಾಲಯವು ಇಂದು 14 ದಿನಗಳ ಮಧ್ಯಂತರ ಜಾಮೀನು ನೀಡಿದೆ.

IRCTC case: ಬಿಹಾರ ಚುನಾವಣೆ ಸನಿಹದಲ್ಲಿ RJD ಗೆ ದೆಹಲಿ ನ್ಯಾಯಾಲಯ 'ಬಿಗ್ ಶಾಕ್'!
ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ವಿಚಾರಣೆಗೆ ವೇದಿಕೆಯನ್ನು ಸಿದ್ಧಪಡಿಸುತ್ತಿದೆ.

Terror case: ಸಂಸತ್ ಅಧಿವೇಶನದಲ್ಲಿ ಭಾಗಿಯಾಗಲು ಜೈಲಿನಲ್ಲಿರುವ ಸಂಸದ ರಶೀದ್ ಗೆ ಕಸ್ಟಡಿ ಪೆರೋಲ್!
ಭಯೋತ್ಪಾದನೆಗೆ ಹಣಕಾಸಿನ ನೆರವು ನೀಡಿದ್ದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ 2019ರಲ್ಲಿ ರಾಷ್ಟ್ರೀಯ ತನಿಖಾ ದಳದಿಂದ ಬಂಧನಕ್ಕೊಳಗಾದ ನಂತರ ರಶೀದ್ ತಿಹಾರ್ ಜೈಲಿನಲ್ಲಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ನೋಟಿಸ್ ನೀಡಲು ದೆಹಲಿ ನ್ಯಾಯಾಲಯ ನಿರಾಕರಣೆ
ಈ ವಿಚಾರದಲ್ಲಿ ನ್ಯಾಯಾಲಯವು ಯಾವುದೇ ಆದೇಶವನ್ನು ನೀಡುವುದಕ್ಕೂ ಮುನ್ನ, ಯಾವುದೇ ನ್ಯೂನತೆ ಇದೆಯೇ ಎಂಬುದನ್ನು ನೋಡಬೇಕು ಎಂದು ನ್ಯಾಯಾಧೀಶರು ಹೇಳಿದರು.

