ದೇಶಉನ್ನಾವೋ ಪ್ರಕರಣ: ಉಚ್ಛಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಗೆ 10 ವರ್ಷ ಜೈಲು ಶಿಕ್ಷೆ
ಉನ್ನಾವೋ ಅತ್ಯಾಚಾರ ಸಂತ್ರಸ್ಥೆಯ ತಂದೆಯನ್ನು ಹತ್ಯೆಗೈದ ಆರೋಪದ ಮೇರೆಗೆ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಗೆ ದೆಹಲಿಯ ನ್ಯಾಯಾಲಯವೊಂದು 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಇಂದು ತೀರ್ಪು ಪ್ರಕಟಿಸಿದೆ.