ದೇಶಭಯಭೀತರಾಗಿದ್ದ ಪ್ರಯಾಣಿಕರು: ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದೀನಿ ಚಪ್ಪಾಳೆ ತಟ್ಟಿ; ಪೈಲಟ್, ಮಾಜಿ ಕೇಂದ್ರ ಸಚಿವ ಪೈಲಟ್ ರೂಡಿ, Video!
ಗುರುವಾರ ಕೆಟ್ಟ ಹವಾಮಾನದಿಂದಾಗಿ ದೆಹಲಿ-ಪಾಟ್ನಾ ವಿಮಾನವು ಪ್ರಕ್ಷುಬ್ಧತೆಯನ್ನು ಎದುರಿಸಿತು. ತೀವ್ರ ಗಾಳಿಯಿಂದಾಗಿ ವಿಮಾನ ಸಮತೋಲನ ಕಳೆದುಕೊಂಡಿತ್ತು. ಹೀಗಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದರು.