ದೇಶಸುಕ್ಮಾ ದಾಳಿ: ದೆಹಲಿ ಪಾಲಿಕೆ ಚುನಾವಣೆ ಗೆಲುವಿನ ಸಂಭ್ರಮಾಚರಣೆ ಮಾಡದಿರಲು ಬಿಜೆಪಿ ನಿರ್ಧಾರ
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುಮತ ಸಾಧಿಸುತ್ತಿರುವ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿವಾಗಿದೆ. ಆದರೆ, ಚುನಾವಣಾ ಗೆಲುವಿನ ಸಂಭ್ರಮಾಚರಣೆ ಮಾಡದಿರಲು ಬಿಜೆಪಿ ಬುಧವಾರ ತೀರ್ಮಾನಿಸಿದೆ...