ದೇಶಜೈಲಿಗೆ ಹೋಗೋಕೆ 'ಬಯಸಿ' ಪಿಎಂ ಮೋದಿ ಕೊಲ್ಲೋದಾಗಿ ಕಂಟ್ರೋಲ್ ರೂಂಗೆ ಕರೆ ಮಾಡಿದವ ಸೆರೆ!
ಪೊಲೀಸ್ ನಿಯಂತ್ರಣ ಕೊಠಡಿಗೆ (ಪಿಸಿಆರ್) ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ 22 ವರ್ಷದ ಯುವಕನನ್ನು ಈಶಾನ್ಯ ದೆಹಲಿಯ ಖಜುರಿ ಖಾಸ್ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.