ದೆಹಲಿ ಪ್ರವಾಸ

ದೆಹಲಿಗೆ ಹೋಗೋದು ಬರೋದು ಇದ್ದೇ ಇರುತ್ತೆ; ದೇಶದ ಹಿತಕ್ಕಾಗಿ ರಾಹುಲ್ ಗಾಂಧಿ ಧ್ವನಿ ಎತ್ತಿದ್ದಾರೆ: ಡಿ.ಕೆ ಶಿವಕುಮಾರ್
ನಾನು ರಾಜ್ಯ ರಾಜಕೀಯದ ಬಗ್ಗೆ ಹಂಗೆಲ್ಲ, ಎಲ್ಲೆಂದರಲ್ಲಿ ಚರ್ಚೆ ಮಾಡುವುದಿಲ್ಲ. ಅದು ಸಾರ್ವಜನಿಕವಾಗಿ ಚರ್ಚಿಸುವ ವಿಚಾರವೂ ಅಲ್ಲ ಎಂದರು.

ದೆಹಲಿಯಲ್ಲಿ ಖರ್ಗೆ-ಡಿಕೆಶಿ ಭೇಟಿ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಅಸ್ಸಾಂ ಚುನಾವಣೆಯ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ ಮತ್ತು ಅದಕ್ಕೆ ಸಂಬಂಧಿಸಿದ ಚರ್ಚೆಗಾಗಿ ಅಲ್ಲಿಗೆ ಹೋಗಿದ್ದಾರೆ, ಇದನ್ನು ಹೊರತುಪಡಿಸಿ ಬೇರೆ ಯಾವುದೇ ವಿಷಯದ ಬಗ್ಗೆ ನನಗೆ ತಿಳಿದಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ: ಮುಡಾ ಪ್ರಕರಣ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ
ಮುಡಾ ಪ್ರಕರಣ, ವಕ್ಫ್ ವಿವಾದ ಮತ್ತು ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈ ಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಸಿಎಂ ಆಯ್ಕೆ ಬಿಕ್ಕಟ್ಟು: ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕೊನೆಯ ಕ್ಷಣದಲ್ಲಿ ರದ್ದು
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ದೆಹಲಿಗೆ ತೆರಳಬೇಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅವರ ಭೇಟಿ ರದ್ದಾಗಿದೆ.

ದೆಹಲಿಗೆ ಹೊರಟ ಬಿ ಎಸ್ ಯಡಿಯೂರಪ್ಪ: ಕುತೂಹಲ ಮೂಡಿಸಿದ ಭೇಟಿ, ಇಂದು ಸಂಜೆ ಪ್ರಧಾನಿ ಮೋದಿ ಜೊತೆ ಮಾತುಕತೆ
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಬಿಜೆಪಿಯಲ್ಲಿ ಅಗ್ರಸ್ಥಾನಮಾನವನ್ನು ಹೈಕಮಾಂಡ್ ನೀಡಿದ ನಂತರ ಮೊದಲ ಬಾರಿಗೆ ರಾಜಧಾನಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಸಿಎಂ ಬೊಮ್ಮಾಯಿ ಜುಲೈ 25ರಿಂದ ಎರಡು ದಿನ ದೆಹಲಿ ಪ್ರವಾಸ: ಹೈಕಮಾಂಡ್ ಜೊತೆ ಸಂಪುಟ ವಿಸ್ತರಣೆ ಚರ್ಚೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇದೇ 25 ಮತ್ತು 26 ರಂದು ದೆಹಲಿ ಪ್ರವಾಸ ಕೈಗೊಂಡು, ಪಕ್ಷ ಸಂಘಟನೆ, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಬೊಮ್ಮಾಯಿ ಎರಡು ದಿನಗಳ ದೆಹಲಿ ಪ್ರವಾಸ ಫಲಪ್ರದ: 400 ಎಕರೆ ಜಾಗದಲ್ಲಿ ಎಲೆಕ್ಟ್ರಾನಿಕ್ ಹಾರ್ಡ್ವೇರ್ ಪಾರ್ಕ್ ನಿರ್ಮಾಣ
ಎರಡು ದಿನಗಳ ದೆಹಲಿ ಪ್ರವಾಸವು ಬಹಳ ಫಲಪ್ರದವಾಗಿದ್ದು, ವಿವಿಧ ಇಲಾಖೆಯಲ್ಲಿನ ಬಾಕಿ ಉಳಿದಿರುವ ರಾಜ್ಯದ ಯೋಜನೆಗಳ ಬಗ್ಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ

ರಾಜ್ಯ ನಾಯಕರು ದೆಹಲಿಯತ್ತ ದೌಡು: ನಾಳೆ ಬಿಜೆಪಿ, ಮಂಗಳವಾರ ಕೈ ಅಭ್ಯರ್ಥಿಗಳ ಆಯ್ಕೆ
ರಾಜ್ಯದಲ್ಲಿ ಮಾರ್ಚ್ 19ರಂದು ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಹೊರಬೀಳಲಿದ್ದು, ಆ ವೇಳೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಾಗಿರುವುದರಿಂದ ಮೂರು ಪಕ್ಷಗಳಲ್ಲಿ ಚಟವಟಿಕೆಗಳು ಬಿರುಸುಗೊಂಡಿವೆ.

