ದೆಹಲಿ ಪ್ರವಾಹ

207 ಮೀಟರ್ ಎತ್ತರ ಮೀರಿ ಉಕ್ಕಿ ಹರಿದ ಯಮುನೆ; ದೆಹಲಿಯ ತಗ್ಗು ಪ್ರದೇಶ, ಮಾರುಕಟ್ಟೆಗಳು ಜಲಾವೃತ
ಬುಧವಾರ ಮಧ್ಯಾಹ್ನ 1 ಗಂಟೆಗೆ ಯಮುನಾ ನದಿ 207 ಮೀಟರ್ ಎತ್ತರದಲ್ಲಿ ಹರಿಯುತ್ತಿತ್ತು. ಅಧಿಕಾರಿಗಳು ತಗ್ಗು ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಿದ್ದು, ಹಳೆಯ ರೈಲ್ವೆ ಸೇತುವೆಯನ್ನು ಬಂದ್ ಮಾಡಿದ್ದಾರೆ.

Delhi coaching center tragedy: ತನಿಖೆಗೆ ಸಮಿತಿ ರಚಿಸಿದ ಗೃಹ ಸಚಿವಾಲಯ; 30 ದಿನಗಳಲ್ಲಿ ವರದಿ ಸಲ್ಲಿಕೆಗೆ ಸೂಚನೆ
ದೆಹಲಿಯ ರಾಜಿಂದರ್ ನಗರದಲ್ಲಿರುವ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ದುರಂತದ ಕುರಿತು ತನಿಖೆ ನಡೆಸಲು ಕೇಂದ್ರ ಗೃಹ ಸಚಿವಾಲಯ (ಎಂಎಚ್‌ಎ) ಸೋಮವಾರ ವಿವಿಧ ಕೇಂದ್ರ ಸಚಿವಾಲಯಗಳು ಮತ್ತು ದೆಹಲಿ ಸರ್ಕಾರದ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, 30 ದಿನಗಳೊಳಗೆ ವರದಿ ನೀಡುವಂತೆ ಸೂಚನೆ ನೀಡಿದೆ.

Delhi coaching center tragedy: ''ನರಕಯಾತನೆಯ ಜೀವನ ನಡೆಸುತ್ತಿದ್ದೇವೆ''; ಸಿಜೆಐಗೆ IAS ಆಕಾಂಕ್ಷಿ ಪತ್ರ
ದೆಹಲಿಯ ರಾಜೇಂದ್ರ ನಗರ, ಮುಖರ್ಜಿ ನಗರ ಮತ್ತು ಇತರ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳು ಕಳಪೆ ಮೂಲಸೌಕರ್ಯ, ಒಳಚರಂಡಿ ಮತ್ತು ಇತರ ಸಮಸ್ಯೆಗಳಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಅಗ್ನಿಪರೀಕ್ಷೆಯನ್ನು ಐಎಎಸ್ ಆಕಾಂಕ್ಷಿ ಅವಿನಾಶ್ ದುಬೆ ಮುಖ್ಯ ನ್ಯಾಯಮೂರ್ತಿಗೆ ವಿವರಿಸಿದ್ದಾರೆ.

Delhi Floods: ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು, ಓರ್ವ ವಿದ್ಯಾರ್ಥಿ ರಕ್ಷಣೆಗೆ ಕಾರ್ಯಾಚರಣೆ!
ಶನಿವಾರ ಸಂಜೆ ರಾಜೇಂದ್ರ ನಗರದಲ್ಲಿ ಭಾರಿ ಮಳೆಯಾಗಿದ್ದು ಪರಿಣಾಮ ಮಳೆ ಪ್ರವಾಹದ ನೀರು ರಾವ್ ಐಎಎಸ್ ಕೋಚಿಂಗ್ ಸೆಂಟರ್ ನ ನೆಲಮಹಡಿಗೆ ನುಗ್ಗಿದೆ. ಏಕಾಏಕಿ ನೀರು ನುಗ್ಗಿದ್ದರಿಂದ ಅಲ್ಲಿದ್ದ ವಿದ್ಯಾರ್ಥಿನಿಯರು ಅಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ.

ಪಿತೂರಿಯಿಂದ ದೆಹಲಿಗೆ ಪ್ರವಾಹ ಪರಿಸ್ಥಿತಿ; ಬಿಜೆಪಿಯ ನಿಷ್ಕ್ರಿಯತೆಯನ್ನು ಆರೋಪಿಸಿದ ಆಮ್ ಆದ್ಮಿ ಪಕ್ಷ
ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವುದಕ್ಕೆ ಬಿಜೆಪಿಯ ಪಿತೂರಿಯೇ ಕಾರಣ ಎಂದು ಆಮ್ ಆದ್ಮಿ ಪಕ್ಷ ಗಂಭೀರ ಆರೋಪ ಮಾಡಿದೆ.

ದೆಹಲಿಯಲ್ಲಿ ಪ್ರವಾಹ: ಮಳೆ ನೀರಿನಲ್ಲಿ ಮುಳುಗಿ ಮೂರು ಮಕ್ಕಳು ಸಾವು
ದೆಹಲಿಯ ಈಶಾನ್ಯ ಜಿಲ್ಲೆಯ ಮುಕುಂದಪುರ ಪ್ರದೇಶದಲ್ಲಿ ಮಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಮಕ್ಕಳು ನೀರು ಪಾಲಾಗಿದ್ದಾರೆ.

3 ದಿನದಿಂದ ಮಳೆಯಿಲ್ಲ.. ಆದರೂ ಪ್ರವಾಹ; ಮೆಟ್ರೋಗೆ ಸ್ಪೀಡ್ ಲಿಮಿಟ್, ಕುಡಿಯುವ ನೀರಿಗೂ ತಾತ್ವಾರ, ಅಗತ್ಯ ವಸ್ತುಗಳ ಟ್ರಕ್‌ಗಳಿಗೆ ಮಾತ್ರ ದೆಹಲಿಯಲ್ಲಿ ಅವಕಾಶ!!
ರಾಷ್ಟ್ರರಾಜಧಾನಿ ದೆಹಲಿ ಅಕ್ಷರಶಃ ಪ್ರವಾಹಕ್ಕೆ ಸಿಲುಕಿದ್ದು, ಕಳೆದ ಮೂರು ದಿನದಿಂದ ದೆಹಲಿಯಲ್ಲಿ ಮಳೆಯಾಗಿಲ್ಲ.. ಆದರೂ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದ್ದು, ದೆಹಲಿ ಮೆಟ್ರೋಗೆ ಸ್ಪೀಡ್ ಲಿಮಿಟ್ ಹೇರಲಾಗಿದ್ದು, ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಅಗತ್ಯ ವಸ್ತುಗಳ ಟ್ರಕ್‌ಗಳಿಗೆ ಮಾತ್ರ ದೆಹಲಿಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದ

