ದೆಹಲಿ ಫಲಿತಾಂಶ

27 ವರ್ಷಗಳ ಬಳಿಕ ಬಿಜೆಪಿಗೆ ದೆಹಲಿ ಗದ್ದುಗೆ: ರಾಜ್ಯ ಕಾಂಗ್ರೆಸ್ ಗೆ ಎಚ್ಚರಿಕೆಯ ಕರೆಗಂಟೆ!
ರಾಜಕೀಯ

27 ವರ್ಷಗಳ ಬಳಿಕ ಬಿಜೆಪಿಗೆ ದೆಹಲಿ ಗದ್ದುಗೆ: ರಾಜ್ಯ ಕಾಂಗ್ರೆಸ್ ಗೆ ಎಚ್ಚರಿಕೆಯ ಕರೆಗಂಟೆ!

ಕಲ್ಯಾಣ ಯೋಜನೆಗಳು, ವಿಶೇಷವಾಗಿ ಖಾತರಿಗಳು, ಆಡಳಿತ ವಿರೋಧಿ ಹಾಗೂ ಭ್ರಷ್ಟಾಚಾರದ ವಿರುದ್ಧ ಕೆಲಸ ಮಾಡುವುದಿಲ್ಲ ಎಂಬ ಸಂದೇಶವನ್ನು ದೆಹಲಿ ಫಲಿತಾಂಶ ರವಾನಿಸಿವೆ.

ಆಡಳಿತ ವಿರೋಧಿ ಅಲೆ ಸೃಷ್ಟಿಸಿದೆವು, ಆದರೆ ಜನಾದೇಶ ಬರಲಿಲ್ಲ: ದೆಹಲಿ ಫಲಿತಾಂಶದ ಬಗ್ಗೆ ಖರ್ಗೆ
ದೇಶ

ಆಡಳಿತ ವಿರೋಧಿ ಅಲೆ ಸೃಷ್ಟಿಸಿದೆವು, ಆದರೆ ಜನಾದೇಶ ಬರಲಿಲ್ಲ: ದೆಹಲಿ ಫಲಿತಾಂಶದ ಬಗ್ಗೆ ಖರ್ಗೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ, ಸಾರ್ವಜನಿಕ ಹಿತಾಸಕ್ತಿಗಾಗಿ ಕಾಂಗ್ರೆಸ್, ಆಡಳಿತ ವಿರೋಧಿ ಅಲೆ ಸೃಷ್ಟಿಸಿತು. ಆದರೆ ನಾವು ನಿರೀಕ್ಷಿಸಿದಂತೆ ಸಾರ್ವಜನಿಕರು ನಮಗೆ ಜನಾದೇಶ ನೀಡಲಿಲ್ಲ.

ದೆಹಲಿ ಜನತೆಗೆ ಉತ್ತಮ ಆಡಳಿತ ಬೇಕು, ನಾಟಕವಲ್ಲ: ಎಎಪಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ದೇಶ

ದೆಹಲಿ ಜನತೆಗೆ ಉತ್ತಮ ಆಡಳಿತ ಬೇಕು, ನಾಟಕವಲ್ಲ: ಎಎಪಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಭ್ರಷ್ಟಾಚಾರದ ವಿರುದ್ಧದ ಹೋರಾಟದಿಂದ ಹುಟ್ಟಿದ ಪಕ್ಷ ಈಗ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ...

ದೆಹಲಿ ಫಲಿತಾಂಶ ಪ್ರಧಾನಿ ಮೋದಿ ಜನಪ್ರಿಯತೆ ಕಳೆದುಕೊಳ್ಳುವ ಪ್ರತಿಬಿಂಬವಲ್ಲ: ಡಿಸಿಎಂ
ರಾಜಕೀಯ

ದೆಹಲಿ ಫಲಿತಾಂಶ ಪ್ರಧಾನಿ ಮೋದಿ ಜನಪ್ರಿಯತೆ ಕಳೆದುಕೊಳ್ಳುವ ಪ್ರತಿಬಿಂಬವಲ್ಲ: ಡಿಸಿಎಂ

ದೆಹಲಿ ಚುನಾವಣಾ ಫಲಿತಾಂಶ ಹಿಡಿದು ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿರುವ ವಿರೋಧ ಪಕ್ಷಗಳ ನಾಯಕರಿದೆ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಅವರು ತಿರುಗೇಟು ನೀಡಿದ್ದಾರೆ. 

ದೆಹಲಿ ಗೆಲುವು ಬಳಿಕ ಬೆಂಗಳೂರಿನಲ್ಲಿ ಚುರುಕುಗೊಳ್ಳುತ್ತಿರುವ ಆಮ್ ಆದ್ಮಿ ಪಕ್ಷ
ರಾಜ್ಯ

ದೆಹಲಿ ಗೆಲುವು ಬಳಿಕ ಬೆಂಗಳೂರಿನಲ್ಲಿ ಚುರುಕುಗೊಳ್ಳುತ್ತಿರುವ ಆಮ್ ಆದ್ಮಿ ಪಕ್ಷ

ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಆಪ್ ಪಕ್ಷದ ಮನೋಸ್ಥೈರ್ಯ ಹೆಚ್ಚಾಗಿದ್ದು, ಐಟಿ ಸಿಟಿ ಬೆಂಗಳೂರಿನಲ್ಲಿಯೂ ತನ್ನ ಕಾರ್ಯವನ್ನು ಚುರುಕುಗೊಳಿಸಲು ಮುಂದಾಗಿದೆ. 

ದೆಹಲಿ ಫಲಿತಾಂಶ ಆರ್ಥಿಕ ಸುಧಾರಣೆ ಮೇಲೆ ಪರಿಣಾಮ ಬೀರದು: ಜೇಟ್ಲಿ
ದೇಶ

ದೆಹಲಿ ಫಲಿತಾಂಶ ಆರ್ಥಿಕ ಸುಧಾರಣೆ ಮೇಲೆ ಪರಿಣಾಮ ಬೀರದು: ಜೇಟ್ಲಿ

ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಕೇಂದ್ರ ಸರ್ಕಾರ ಕೈಗೊಳ್ಳುವ ಆರ್ಥಿಕ ಅಭಿವೃದ್ಧಿ ಕಾರ್ಯಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ...