ದೇಶದಯವಿಟ್ಟು ದೆಹಲಿ ಬಜೆಟ್ ಮಂಡನೆಯನ್ನು ತಡೆಯಬೇಡಿ: ಪ್ರಧಾನಿ ನರೇಂದ್ರ ಮೋದಿಗೆ ಅರವಿಂದ್ ಕೇಜ್ರಿವಾಲ್ ಪತ್ರ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ದೆಹಲಿಯ ಬಜೆಟ್ ಅನ್ನು ನಿಲ್ಲಿಸಬೇಡಿ ಎಂದು ಮನವಿ ಮಾಡಿದ್ದಾರೆ. ಮಂಗಳವಾರ ನಿಗದಿಯಾಗಿದ್ದ ದೆಹಲಿ ಸರ್ಕಾರದ 2023-24ರ ಬಜೆಟ್ನ ಮಂಡನೆಯನ್ನು ತಡೆಹಿಡಿಯಲಾಗಿದೆ.