ದೇಶದೆಹಲಿ ಬಜೆಟ್ 2024: 'ಮುಖ್ಯಮಂತ್ರಿ ಮಹಿಳಾ ಸಮ್ಮಾನ್' ಯೋಜನೆಯಡಿ ಮಹಿಳೆಯರಿಗೆ ಮಾಸಿಕ ಆದಾಯ
ರಾಷ್ಟ್ರ ರಾಜಧಾನಿಯ ಮಹಿಳೆಯರಿಗಾಗಿ ಕೇಜ್ರಿವಾಲ್ ಸರ್ಕಾರ ಬಂಪರ್ ಯೋಜನೆ ಪ್ರಕಟಿಸಿದೆ. ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಮಹಿಳೆಯರು ಪ್ರಸಕ್ತ ಆರ್ಥಿಕ ವರ್ಷದಿಂದ ಪ್ರತಿ ತಿಂಗಳು ರೂ. 1,000 ಆದಾಯ ಪಡೆಯಲಿದ್ದಾರೆ.