ದೆಹಲಿ ಬಿಜೆಪಿ ಅಧ್ಯಕ್ಷ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಆಸ್ಪತ್ರೆಗೆ ದಾಖಲು
ದೆಹಲಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಪ್ರತಿಭಟನಾರ್ಥವಾಗಿ ಎರಡು ದಿನಗಳ ಹಿಂದೆ ಯಮುನಾ ನದಿಯಲ್ಲಿ ಮುಳುಗೆದ್ದಿದ್ದ ವೀರೇಂದ್ರ ಸಚ್ದೇವ ಅವರಿಗೆ ಉಸಿರಾಟದ ತೊಂದರೆ ಹಾಗೂ ತೀವ್ರವಾದ ಚರ್ಮ ತುರಿಕೆ ಆರಂಭವಾಗಿದೆ.

ದೆಹಲಿ ಬಿಜೆಪಿ ಅಧ್ಯಕ್ಷರಾಗಿ ಅದೇಶ್ ಕುಮಾರ್ ಗುಪ್ತಾ ನೇಮಕ
ದೆಹಲಿ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಅದೇಶ್ ಕುಮಾರ್ ಗುಪ್ತಾ ಅವರನ್ನು ಹಾಗೂ ಚತ್ತೀಸ್ಗಢ ಬಿಜೆಪಿ ರಾಜ್ಯ ಅಧ್ಯಕ್ಷರನ್ನಾಗಿ ಕೇಂದ್ರ ಮಾಜಿ ಕೇಂದ್ರ ಸಚಿವ ವಿಷ್ಣು ದಿಯೋ ಸಾಯ್ ಅವರನ್ನುನೇಮಕ ಮಾಡಲಾಗಿದೆ.

