ದೇಶಗುಜರಾತ್ ನಲ್ಲಿ ಸತತ ಏಳನೇ ಬಾರಿ ಅಧಿಕಾರ ಗದ್ದುಗೆ ಏರುವ ಹುಮ್ಮಸ್ಸಿನಲ್ಲಿ ಬಿಜೆಪಿ: ಸಂಜೆ ಪ್ರಧಾನಿ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ಸಭೆ
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದೆ. ಸತತ ಏಳನೇ ಬಾರಿ ಗೆಲುವು ಸಾಧಿಸಿ ಗುಜರಾತ್ ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ನೋಡುತ್ತಿದೆ.