ದೇಶಭಾರತದಲ್ಲಿ ದಾಳಿಗೆ ಸಂಚು: ಪಾಕ್ನ ISI, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಬಂಧನ
ಆರೋಪಿಗಳು ಗುರುತಿನ ಚೀಟಿಗಾಗಿ ನಕಲಿ ಆಧಾರ್ ಕಾರ್ಡ್ಗಳನ್ನು ಬಳಸುತ್ತಿದ್ದರು. ಶಂಕಿತರಿಂದ ಎಂಟು ಮೊಬೈಲ್ ಫೋನ್ಗಳು ಮತ್ತು 16 ಸಿಮ್ ಕಾರ್ಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.